Subscribe
URL of the page has been copied to clipboard.
Meaning : ಸ್ವಲ್ಪ ಬಗ್ಗಿ ಕೈಗಳನ್ನು ಜೋಡಿಸಿ ಅಭಿವಾದಿಸುವ ಕ್ರಿಯೆ
Example : ದೊಡ್ಡವರಿಗೆ ನಮಸ್ಕರಿಸುವುದು ನಮ್ಮ ಸಂಪ್ರದಾಯ.
Synonyms : ನಮಸ್ಕಾರ, ನಮಸ್ತೆ
Translation in other languages :हिन्दी
थोड़ा झुककर अभिवादन करने की क्रिया।
Meaning : ನಮಸ್ಕಾರ ಮಾಡುತ್ತಾ ಬಾಗುವುದು
Example : ಧರ್ಮದ ಸಲುವಾಗಿ ಆತ್ಮ ಸಮರ್ಪಣೆ ಮಾಡುವ ವ್ಯಕ್ತಿಗಳಿಗೆ ನಮ್ಮ ಆದರದ ನಮನಗಳು.
Synonyms : ನಮಸ್ಕಾರ, ಬಾಗುವಿಕೆ, ವಂದನೆ
नमस्कार करते हुए झुकने की क्रिया।
Install App