Copy page URL Share on Twitter Share on WhatsApp Share on Facebook
Get it on Google Play
Meaning of word ನಯವಾದ from ಕನ್ನಡ dictionary with examples, synonyms and antonyms.

ನಯವಾದ   ನಾಮಪದ

Meaning : ಮೃದುವಾಗುವ ಸ್ಥಿತಿ ಅಥವಾ ಭಾವನೆ

Example : ವಾಣೀಯ ಮೃದುತನವನ್ನು ಎಲ್ಲರು ಇಷ್ಟಪಡುವರು

Synonyms : ಕೋಮಲತೆ, ಮೃದು, ಮೆದು


Translation in other languages :

कोमल होने की अवस्था या भाव।

वाणी की कोमलता सभी को अच्छी लगती है।
कोमलता, कोमलताई, नरमाई, नरमाहट, नरमी, नरमीयत, नर्माहट, नर्मी, मुलायमियत, मृदुता, मृदुलता, स्नेह

A visual property that is subdued and free from brilliance or glare.

The softness of the morning sky.
softness

ನಯವಾದ   ಗುಣವಾಚಕ

Meaning : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

Example : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

Synonyms : ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ


Translation in other languages :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

Meaning : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ

Example : ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.

Synonyms : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


Translation in other languages :

जिसमें कठोरता या उग्रता न हो।

वे बहुत ही सरल एवं नरम स्वभाव के हैं।
कोमल, नरम, नर्म, मृदुल

Meaning : ಒರಟಾಗಿಲ್ಲದಂತಹ

Example : ಅವಳ ಕೈಯಿ ತುಂಬಾ ಕೋಮಲವಾಗಿದೆ.

Synonyms : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ


Translation in other languages :

जो कड़ा या सख्त न हो।

उसके हाथ बहुत ही मुलायम हैं।
अप्रखर, आक्लिन्न, कोमल, गुलगुल, तनु, नरम, नर्म, मुलायम, मृदु, मृदुल, लतीफ़, सोमाल

Easily hurt.

Soft hands.
A baby's delicate skin.
delicate, soft

Meaning : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ

Example : ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.

Synonyms : ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ


Translation in other languages :

जिसके अंग कोमल हों।

सुकुमार राम ने शिव धनुष को तोड़ दिया।
कोमल, कोमलांग, तुनक, तुनुक, धान-पान, नाज़ुक, नाजुक, फूलपान, मृदुल, सुकुमार

Easily hurt.

Soft hands.
A baby's delicate skin.
delicate, soft

Meaning : ಯಾರಲ್ಲಿ ಅಧಿಕ ಉಗ್ರತೆ ಅಥವಾ ತೀವ್ರತೆ ಇಲ್ಲವೋ

Example : ಈಗಲೂ ಕೂಡ ಮಂದ ಸ್ವರವಿದೆ.

Synonyms : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಯವಾದಂತ, ನಯವಾದಂತಹ, ಮಂದ, ಮಂದವಾದ, ಮಂದವಾದಂತ, ಮಂದವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ


Translation in other languages :

जिसमें अधिक उग्रता या तीव्रता न हो।

अभी भी मंद ज्वर रहता है।
धीमा, नरम, नर्म, मंद, मन्द

Meaning : ಮಧುರವಾದ ಮತ್ತು ತೀಕ್ಷ್ಣವಾದ ಧ್ವನಿ

Example : ಶೀಲಾಳ ಧ್ವನಿ ತುಂಬಾ ಕೋಮಲವಾದುದು.

Synonyms : ಕೋಮಲವಾದ, ಸೂಕ್ಷ್ಮವಾದ


Translation in other languages :

ऊँचा और तीखा (आवाज)।

शीला तीखी आवाज में बोलती है।
शीला की आवाज बहुत तीखी है।
कर्णभेदी, कर्णवेधी, चुभता, चुभता हुआ, तीखा