Meaning : ನಾವು ತಿನ್ನುವ ಆಹಾರವು ಅನ್ನನಾಳದ ಮೂಲಕ ಜಠರಕ್ಕೆ ಹೋಗಿ ಸೇರುತ್ತದೆ
Example :
ನಮ್ಮ ಶರೀರದಲ್ಲಿ ಅನ್ನನಾಳ, ರಕ್ತನಾಳಗಳಂತಹ ಇನ್ನು ಹಲವಾರು ನಾಳಗಳು ಇರುತ್ತವೆ.
Translation in other languages :
A bodily passage or tube lined with epithelial cells and conveying a secretion or other substance.
The tear duct was obstructed.Meaning : ದೊಡ್ಡ ಹೂಜಿ ಮಡಿಕೆ ಮುಂತಾದವುಗಳಿಗೆ ನಲ್ಲಿಯಿದ್ದು ಅದರ ಮೂಲಕ ದ್ರವ ಪದಾರ್ಥ ಹೊರಗೆ ಬರುವುದು
Example :
ಈ ಹೂಜಿಯ ನಲ್ಲಿ ಮುರಿದುಹೋಗಿದೆ
Translation in other languages :
An opening that allows the passage of liquids or grain.
spoutMeaning : ಪೂರ್ತಿ ಶರೀರದ ವಿಸ್ತಾರವಾದ ತುಂಬಾ ಸೂಕ್ಷ್ಮವಾದ ನಾಡಿಗಳ ಜಾಲ ಅದರಿಂದ ಸ್ಪರ್ಶ, ಶೀತ, ತಾಪ, ಕಷ್ಟ (ತ್ರಾಸ) ಮೊದಲಾದವುಗಳ ಅನುಭವಾಗುತ್ತದೆ
Example :
ನಾಡಿಯು ಸರಿಯಾಗಿ ಕೆಲಸ ಮಾಡದಿದ್ದರೆ ಪಾರ್ಶ್ವವಾಯು ರೋಗ ಬರುತ್ತದೆ.
Translation in other languages :