Meaning : ನಾವೆ ನಡೆಸುವ ಕೆಲಸವನ್ನು ಮಾಡುವವರು
Example :
ಮನೋಹರನು ಬ್ರಾಹ್ಮಣನಾಗಿದ್ದರೂ ಸಹಾ ತನ್ನ ಮಕ್ಕಳ ಮದುವೆಯನ್ನು ಬೆಸ್ತರ ಜಾತಿಯವರ ಜೊತೆಯಲ್ಲಿ ಮಾಡಿದನು.
Synonyms : ಅಂಬಿಗ, ಜಾಲಗಾರ, ಬೆಸ್ತರವ
Translation in other languages :
(Hinduism) a Hindu caste or distinctive social group of which there are thousands throughout India. A special characteristic is often the exclusive occupation of its male members (such as barber or potter).
jati