Meaning : ನಷ್ಟ ಅಥವಾ ಹಾಳುಮಾಡುವ ಪ್ರಕ್ರಿಯೆ
Example :
ಠಾಕೂರನ ಮಗ ಜೂಜಿನಲ್ಲಿ ಎಲ್ಲಾ ಹಣವನ್ನು ಹಾಳುಮಾಡಿದನು.
Synonyms : ಪೋಲು ಮಾಡು, ಮುಣ್ಣುಪಾಲುಮಾಡು, ಹಾಳುಮಾಡು
Translation in other languages :
नष्ट या बरबाद करना।
ठाकुर के बेटे ने जुए में खूब पैसा फूँका।Meaning : ವಸ್ತು, ಸಮಯ ಮೊದಲಾದವುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸದೆ ಇರುವ ಪ್ರಕ್ರಿಯೆ
Example :
ಅವನು ನನ್ನ ಗಡಿಯಾರವನ್ನು ಹಾಳು ಮಾಡಿದನು.
Translation in other languages :
वस्तु, समय आदि का सही उपयोग न करना।
वह मेरे दो घंटे खा गया।