Copy page URL Share on Twitter Share on WhatsApp Share on Facebook
Get it on Google Play
Meaning of word ನಾಶಮಾಡುವಂತ from ಕನ್ನಡ dictionary with examples, synonyms and antonyms.

ನಾಶಮಾಡುವಂತ   ಗುಣವಾಚಕ

Meaning : ನಷ್ಟಮಾಡುವ ವಸ್ತು

Example : ಸಿಡ್ಡಿಮದ್ದು ಧ್ವಂಸಮಾಡುವ ವಸ್ತು.

Synonyms : ಧ್ವಂಸಮಾಡುವ, ಧ್ವಂಸಮಾಡುವಂತ, ಧ್ವಂಸಮಾಡುವಂತಹ, ನಾಶಮಾಡುವ, ನಾಶಮಾಡುವಂತಹ, ಹಾಳುಮಾಡುವ, ಹಾಳುಮಾಡುವಂತ, ಹಾಳುಮಾಡುವಂತಹ


Translation in other languages :

जो ध्वस्त करे।

बारूद एक प्रध्वंसक वस्तु है।
ध्वंसक, ध्वंसकारी, प्रध्वंसक

Causing destruction or much damage.

A policy that is destructive to the economy.
Destructive criticism.
destructive

Meaning : ಮುರಿದುಹಾಕುವಂತಹ ಅಥವಾ ಒಡೆಯುವಂತಹವ

Example : ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.

Synonyms : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತಹ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ


Translation in other languages :

भंग करने वाला या तोड़ने वाला।

शिव धनुष भंजक राम पर परशुरामजी क्रोधित हो गए।
अभिभंग, अभिभङ्ग, भंजक

Meaning : ದೂರ ಮಾಡುವಂತಹ

Example : ಇದು ಕಲೆಯನ್ನು ನಾಶಮಾಡುವಂತ ರಸಾಯನವಾಗಿದೆ.

Synonyms : ದೂರಮಾಡುವ, ದೂರಮಾಡುವಂತ, ದೂರಮಾಡುವಂತಹ, ನಾಶಮಾಡುವ, ನಾಶಮಾಡುವಂತಹ, ಹಾನಿಮಾಡುವ, ಹಾನಿಮಾಡುವಂತ, ಹಾನಿಮಾಡುವಂತಹ


Translation in other languages :

दूर करने वाला।

यह एक दाग़ विलोपक रसायन है।
विलोपक

Meaning : ಅಂತ್ಯ ಅಥವಾ ಸಮಾಪ್ತಿ ಮಾಡುವಂತಹ

Example : ರೋಗಗಳನ್ನು ನಾಶಮಾಡುವ ಇನ್ನೂ ಅತಿ ಹೆಚ್ಚು ಔಷಧಿಗಳ ಆವೀಷ್ಕಾರ ನಡೆಯಬೇಕು.

Synonyms : ನಾಶಗೊಳಿಸುವ, ನಾಶಗೊಳಿಸುವಂತ, ನಾಶಗೊಳಿಸುವಂತಹ, ನಾಶಮಾಡುವ, ನಾಶಮಾಡುವಂತಹ


Translation in other languages :

अंत या समाप्त करने वाला।

हमें रोगों के लिए अवसादक औषधियों का चयन करना चाहिए न कि दमनात्मक औषधियों का।
अवसादक