Copy page URL Share on Twitter Share on WhatsApp Share on Facebook
Get it on Google Play
Meaning of word ನಿಂತು ಹೋಗು from ಕನ್ನಡ dictionary with examples, synonyms and antonyms.

ನಿಂತು ಹೋಗು   ಕ್ರಿಯಾಪದ

Meaning : ಯಾವುದೋ ಒಂದು ಪದ್ಧತಿ ಅಂತ್ಯಗೊಳ್ಳುವ ಪ್ರಕ್ರಿಯೆ

Example : ಇಂದು ಸಮಾಜದಲ್ಲಿ ಸತಿ ಪದ್ಧತಿ ಸಂಪೂರ್ಣವಾಗಿ ನಿಂತು ಹೋಗಿದೆ.

Synonyms : ರದ್ದಾಗು, ಸಮಾಪ್ತಿಯಾಗು, ಹೊರಟು ಹೋಗು


Translation in other languages :

किसी प्रथा का अंत होना।

आज समाज से सतीप्रथा पूर्णतः समाप्त हो गई है।
उठना, खतम होना, खत्म होना, ख़तम होना, ख़त्म होना, दूर होना, न रहना, समाप्त होना

Meaning : ಬಟ್ಟೆ ಅಥವಾ ಯಾವುದೋ ಒಂದರ ಮೇಲೆ ಕರೆ ಉಳಿಯುವ ಪ್ರಕ್ರಿಯೆ

Example : ಹಲವಾರು ಬಾರಿ ಉಜ್ಜಿ ಒಗೆದರು ಬಟ್ಟೆಯ ಮೇಲಿನ ಕಲೆ ಹಾಗೆ ಉಳಿದುಬಿಟ್ಟಿದೆ.

Synonyms : ಉಳಿ, ನಿಲ್ಲು


Translation in other languages :

बाकी बचना।

कई बार रगड़कर धोने के बावज़ूद यह दाग रह गया।
रहना

Stay behind.

The smell stayed in the room.
The hostility remained long after they made up.
persist, remain, stay

Meaning : ಯಾವುದಾದರು ಕಾರಣದಿಂದ ಆಗುವ ಕೆಲಸ ನಿಂತು ಹೋಗುವುದು

Example : ಪರೀಕ್ಷೆಯಲ್ಲಿ ನನ್ನ ಎರಡೂ ಪ್ರಶ್ನೆಗಳು ಬಿಟ್ಟು ಹೋಗಿವೆ.

Synonyms : ಬಿಟ್ಟು ಹೋಗು


Translation in other languages :

किसी कारण से कोई कार्य होने से रह जाना।

परीक्षा में मेरे दो प्रश्न छूट गए।
छुटना, छूटना, रहना

Leave undone or leave out.

How could I miss that typo?.
The workers on the conveyor belt miss one out of ten.
drop, leave out, miss, neglect, omit, overleap, overlook, pretermit

Meaning : ನಿಶ್ಚಯಿಸಿದ ಸಮಯಕ್ಕಿಂತ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುವ ಪ್ರಕ್ರಿಯೆ

Example : ಡಿಸೆಂಬರ್ ನಲ್ಲಿ ನಡೆಯಬೇಕಾದ ಯಾತ್ರೆಯನ್ನು ಬೇಸಿಗೆ ಮುಗಿಯುವ ವರೆಗೂ ಸ್ಥಗಿತಗೊಳ್ಳಲ್ಲಾಗಿದೆ.

Synonyms : ನಿಲ್ಲಿಸು, ಸ್ಥಗಿತಗೊಳಿಸು


Translation in other languages :

निश्चित समय से आगे का समय नियत होना।

दिसम्बर की यात्रा अब गर्मी की छुट्टियों तक टल गई है।
टरना, टलना, मुलतवी होना, स्थगित होना

Meaning : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

Example : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

Synonyms : ಗಂಟು ಬೀಳು, ಗಂಟುಬೀಳು, ತಡೆ, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


Translation in other languages :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop