Meaning : ದೂಷಿಸುವ ಕ್ರಿಯೆ
Example :
ನನ್ನ ಅಣ್ಣ ಎಲ್ಲರನ್ನು ದೂಷಿಸುತ್ತಾನೆ.
Translation in other languages :
The act of contaminating or polluting. Including (either intentionally or accidentally) unwanted substances or factors.
contamination, pollutionMeaning : ತಿರಸ್ಕಾರಪೂರ್ವಕವಾಗಿ ಮಾತುಗಳನ್ನು ಆಡುವ ಪ್ರಕ್ರಿಯೆ
Example :
ಶ್ಯಾಮನು ಹಣ ಕೇಳಿದಾಗ ಅವನ ತಂದೆ ಬೈಯದರು.
Synonyms : ಕಟು ಮಾತುಗಳನ್ನಾಡು, ಬೆದರಿಸು, ಬೈಯು
Translation in other languages :
अवज्ञा या तिरस्कारपूर्वक बिगड़कर कड़ी बात कहना।
श्याम के पैसा माँगने पर बाबूजी ने उसे झिड़क दिया।Meaning : ಕೆಡುಕಾಗಲೆಂದು ಬಯಸಿ ಆಡುವ ಮಾತು
Example :
ಶಕೀಲ ತನ್ನ ಗಂಡನನ್ನು ಸದಾ ಶಾಪ ಹಾಕುವಳು.
Synonyms : ಬಹಳವಾಗಿ ಬೈಯಿ, ಶಾಪ ಹಾಕು
Translation in other languages :
Meaning : ಯಾರಾದರೂ ಅಪಶಬ್ಧವನ್ನು ಹೇಳುವುದು
Example :
ಅವನು ಅರ್ಧ ಗಂಟೆಯಿಂದ ಬೈಯ್ಯುತ್ತಿದ್ದಾನೆ.
Synonyms : ಅಪಶಬ್ದವನ್ನು ಹೇಳು, ಬೈಯ್ಯು
Translation in other languages :
Use foul or abusive language towards.
The actress abused the policeman who gave her a parking ticket.Meaning : ಯಾರನ್ನಾದರೂ ನಿಂದನೆಗೆ ಗುರಿಮಾಡುವುದು ಅಥವಾ ದೂಷಣೆಗೆ ಗುರಿ ಮಾಡುವುದು
Example :
ತನ್ನ ಗೆಳೆಯ ಮೋಸ ಮಾಡಿದ ಕಾರಣ ಅವನನ್ನು ದೂಷಿಸಿದನು.
Synonyms : ಛೀಮಾರಿ ಹಾಕು, ದೂಷಿಸು, ಬೈಯಿ
Translation in other languages :
किसी की बुराई या दोष बतलाना।
वह हमेशा दूसरों की बुराई करती है।