Meaning : ನಿಕಟಕ್ಕೆ ಅಥವಾ ಸಮೀಪಕ್ಕೆ ಬರುವಂತಹ
Example :
ಅವರಲ್ಲಿ ನಿಕಟವಾದ ಆಕರ್ಷಣೆಯಿದೆ.
Synonyms : ನಿಕಟವಾದ, ನಿಕಟವಾದಂತಹ, ಸಮೀಪದ, ಸಮೀಪದಂತ, ಸಮೀಪದಂತಹ, ಹತ್ತಿರದ, ಹತ್ತಿರದಂತ, ಹತ್ತಿರದಂತಹ
Translation in other languages :
Meaning : ಒಂದು ಸ್ಥಳ ಅಥವಾ ಪ್ರದೇಶಕ್ಕೆ ಕಡಿಮೆ ದೂರದಲ್ಲಿರುವುದನ್ನು ಸೂಚಿಸುವುದು
Example :
ನಮ್ಮ ಹಳ್ಳಿಗೆ ಸಮೀಪದ ನಗರ ಮೈಸೂರು.
Synonyms : ನಿಕಟ, ನಿಕಟವಾದ, ನಿಕಟವಾದಂತಹ, ಸನ್ನೀಹಿತ, ಸಮೀಪದ, ಸಮೀಪವಾದ, ಸಮೀಪವಾದಂತ, ಸಮೀಪವಾದಂತಹ, ಹತ್ತಿರದ, ಹತ್ತಿರವಾದ, ಹತ್ತಿರವಾದಂತ, ಹತ್ತಿರವಾದಂತಹ
Translation in other languages :