Meaning : ಯಾವುದೇ ಸಂಗತಿಯು ವಾಸ್ತವ ಜಗತ್ತಿನಲ್ಲಿ ನಡೆಯುವಂತಹದ್ದು
Example :
ಬ್ರಷ್ಟಾಚಾರ ಇಂದು ದಿನೇ ದಿನೇ ಹೆಚ್ಚುತ್ತಿರುವುದು ವಾಸ್ತವಿಕವಾದ ಸಂಗತಿಯಾಗಿದೆ.
Synonyms : ದಿಟವಾದ, ದಿಟವಾದಂತ, ದಿಟವಾದಂತಹ, ನಿಜವಾದಂತ, ನಿಜವಾದಂತಹ, ಯಥಾರ್ಥದ, ಯಥಾರ್ಥದಂತ, ಯಥಾರ್ಥದಂತಹ, ವಾಸ್ತವಿಕವಾದ, ವಾಸ್ತವಿಕವಾದಂತ, ವಾಸ್ತವಿಕವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ
Translation in other languages :
Meaning : ನಡೆದುದಕ್ಕೆ ಸಂಬಂಧಿಸಿದ ಅಥವಾ ನಿಜವಾದುದಕ್ಕೆ ಸಂಬಂಧಿಸಿದುದು
Example :
ಅವನಲ್ಲಿ ನಿಜವಾದ ಪ್ರತಿಭೆ ಇದೆ.
Synonyms : ನಿಜವಾದಂತ, ನಿಜವಾದಂತಹ, ಪ್ರಾಮಾಣಿಕ, ಪ್ರಾಮಾಣಿಕವಾದ, ಪ್ರಾಮಾಣಿಕವಾದಂತ, ಪ್ರಾಮಾಣಿಕವಾದಂತಹ, ವಾಸ್ತವವಾದ, ವಾಸ್ತವವಾದಂತ, ವಾಸ್ತವವಾದಂತಹ, ಸಾರಪೂರ್ಣ, ಸಾರಪೂರ್ಣವಾದ, ಸಾರಪೂರ್ಣವಾದಂತ, ಸಾರಪೂರ್ಣವಾದಂತಹ
Translation in other languages :
Meaning : ಯಾವುದೇ ರೀತಿಯ ನೆಪ ಮತ್ತು ಕಾರಣ ನೀಡದೆ ನೇರವಾದ ಇರುವ
Example :
ಅವನು ನೋಡುವಷ್ಟು ಪ್ರಾಮಾಣಿಕವಾಗಿ ಇಲ್ಲ
Synonyms : ನಿಜ ಹೇಳುವ, ಪ್ರಾಮಾಣಿಕ, ಯಥಾರ್ಥವಾದ, ಶುದ್ಧ ನೇರವಾದ, ಸತ್ಯ ಮಾತಾಡುವ, ಸರಿಯಾದ
Translation in other languages :
Without evasion or compromise.
A square contradiction.