Copy page URL Share on Twitter Share on WhatsApp Share on Facebook
Get it on Google Play
Meaning of word ನಿತ್ಯ ಕರ್ಮ from ಕನ್ನಡ dictionary with examples, synonyms and antonyms.

ನಿತ್ಯ ಕರ್ಮ   ನಾಮಪದ

Meaning : ಮಲ-ಮೂರ್ತ ವಿಸರ್ಜನೆಯಂತಹ ಶರೀರದ ಪ್ರಾಕೃತಿಕ ಕೆಲಸ

Example : ಅವನು ನಿತ್ಯಕರ್ಮದ ನಂತರ ಓದುವುದಕ್ಕೆ ಹೋಗುತ್ತಾನೆ.

Synonyms : ದೈನಿಕ ಕರ್ಮ, ದೈನಿಕ ಕ್ರಿಯೆ, ದೈನಿಕ-ಕರ್ಮ, ದೈನಿಕ-ಕ್ರಿಯೆ, ದೈನಿಕಕರ್ಮ, ದೈನಿಕಕ್ರಿಯೆ, ನಿತ್ಯ ಕ್ರಿಯೆ, ನಿತ್ಯ-ಕರ್ಮ, ನಿತ್ಯ-ಕ್ರಿಯೆ, ನಿತ್ಯಕರ್ಮ, ನಿತ್ಯಕ್ರಿಯೆ


Translation in other languages :

शरीर के प्राकृतिक काम जैसे मल-मूत्र विसर्जन आदि।

वह नित्यकर्म के बाद पढ़ने जाता है।
दैनिक कर्म, नित्य क्रिया, नित्यकर्म, नित्यक्रिया

Something that people do or cause to happen.

act, deed, human action, human activity

Meaning : ಪ್ರತಿದಿನ ಅವಶ್ಯಕತೆಯ ರೂಪದಲ್ಲಿ ಮಾಡುವಂತಹದ ಕಾರ್ಯ

Example : ನಿತ್ಯಕರ್ಮಗಳ ಹೊರತು ಅವರು ಬಡ ಮಕ್ಕಳನ್ನು ಓದಿಸುವಂತಹ ಕೆಲವನ್ನೂ ಮಾಡುತ್ತಾರೆ.

Synonyms : ಅನುದಿನದ ಕರ್ಮ, ಅನುದಿನದ-ಕರ್ಮ, ನಿತ್ಯಕರ್ಮ, ಪ್ರತಿದಿನದ ಕರ್ಮ, ಪ್ರತಿದಿನದ-ಕರ್ಮ


Translation in other languages :

प्रतिदिन आवश्यक रूप से किए जानेवाले कार्य।

नित्यकर्म के अतिरिक्त वह ग़रीब बच्चों को पढ़ाने का काम भी करती है।
दैनिक कर्म, नित्यकर्म, नित्यचर्या

Meaning : ಕಕ್ಕಸು ಅಥವಾ ಮಲವಿಸರ್ಜನೆ ಮಾಡುವ ಕ್ರಿಯೆ

Example : ಹಳ್ಳಿಯಲ್ಲಿ ಹೆಚ್ಚು ಜನ ಮಲವಿಸರ್ಜನೆ ಮಾಡುಲು ತೆರೆದ ಸ್ಥಳಕ್ಕೆ ಹೋಗುವರು

Synonyms : ಕಕ್ಕಸಿಗೆ ಹೋಗುವುದು, ಕಕ್ಕಸು, ಮಲ, ಮಲ ವಿಸರ್ಜನೆ


Translation in other languages :

पख़ाना या टट्टी करने की क्रिया।

गाँवों में अधिकतर लोग शौच के लिए खुले स्थानों में जाते हैं।
दिशा, दिसा, मल त्याग, मलोत्सर्ग, शौच, शौच कर्म, शौचकर्म

A euphemism for defecation.

He had a bowel movement.
bm, bowel movement, movement