Copy page URL Share on Twitter Share on WhatsApp Share on Facebook
Get it on Google Play
Meaning of word ನಿದರ್ಶನ from ಕನ್ನಡ dictionary with examples, synonyms and antonyms.

ನಿದರ್ಶನ   ನಾಮಪದ

Meaning : ಯಾವುದಾದರೂ ವಿಷಯವನ್ನು ಸ್ಪಷ್ಟವಾಗಿ ಹೇಳಲು ಅಂಥಹುದೇ ಇನ್ನೊಂದು ಗೊತ್ತಿರುವ ವಿಷಯದ ಉಲ್ಲೇಖ ಮಾಡುವುದು

Example : ಉದಾಹರಣೆಯನ್ನು ಕೊಟ್ಟು ಹೇಳಿದ ವಿಷಯಗಳು ಸುಲಭವಾಗಿ ಅರ್ಥವಾಗುತ್ತದೆ.

Synonyms : ಉದಾಹರಣೆ, ದೃಷ್ಟಾಂತ


Translation in other languages :

किसी विषय को स्पष्ट रूप से बतलाने या सिद्ध करने के लिए किसी जाने हुए अन्य विषय का उल्लेख।

उदाहरण देकर समझाने से बातें जल्दी समझ में आ जाती हैं।
उदाहरण, दृष्टांत, नमूना, प्रतिमान, प्रयोग, मिसाल, हवाला

Meaning : ಪ್ರತ್ಯಕ್ಷಗೊಳ್ಳುವ ಅಥವಾ ಆಗುವ ಅಥವಾ ಮುಂದೆ ತರುವ ಅಥವಾ ಬರುವ ಕ್ರಿಯೆ

Example : ಆಗಾಗ ಕನಸ್ಸಿನ ಪ್ರತ್ಯಕ್ಷೀಕರಣವಾಗುತ್ತದೆ.

Synonyms : ಕಣ್ಣೆದುರಿಗಿನ, ಕಣ್ಣೆದುರಿಗೆ, ಕಣ್ಣೆದುರಿನದು, ಪ್ರತ್ಯಕ್ಷೀಕರಣ, ಸಾಕ್ಷಾತ್, ಸ್ಪಷ್ಟವಾಗಿ


Translation in other languages :

प्रत्यक्ष करने या होने अथवा सामने लाने या आने की क्रिया।

कभी-कभी सपनों का प्रत्यक्षीकरण भी होता है।
प्रत्यक्षीकरण

An appearance in bodily form (as of a disembodied spirit).

manifestation, materialisation, materialization