Meaning : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ
Example :
ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.
Synonyms : ಅಂಕುಶ, ಅಂಕೆ, ತಡೆ, ನಿಗ್ರಹ, ಲಗಾಮು, ಸಂಯಮ, ಹತೋಟಿ, ಹಿಡಿತ
Translation in other languages :
The act of keeping something within specified bounds (by force if necessary).
The restriction of the infection to a focal area.Meaning : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
Example :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
Synonyms : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ
Translation in other languages :
A severe scolding.
bawling out, castigation, chewing out, dressing down, earful, going-over, upbraidingMeaning : ತನ್ನ ಅಧಿಕಾರಕ್ಕೆ ತೆಗೆದುಕೊಳ್ಳುವುದು ಅಥವಾ ಯಾವುದಾದರು ಕೆಲಸ, ವ್ಯಾಪಾರ ಇತ್ಯಾದಿಗಳನ್ನು ತನ್ನ ನಿಗ್ರಹದಲ್ಲಿ ಇಟ್ಟುಕೊಳ್ಳುವ ಕ್ರಿಯೆ
Example :
ಅವನು ಎಲ್ಲವೂ ತನ್ನ ಹತೋಟಿಯಲ್ಲಿ ಇರಬೇಕ್ಕೆಂದು ಬಯಸುತ್ತಾನೆ.
Translation in other languages :
The activity of managing or exerting control over something.
The control of the mob by the police was admirable.Meaning : ಕುದುರೆಯ ಮೂಗಿಗೆ ಹಾಕಿರುವಂತಹ ಬೆಸಿಗೆಜೋಡಣೆ ಅದರ ಎರಡೂಕಡೆಯಿಂದ ಹಗ್ಗ ಅಥವಾ ಚರ್ಮದ ಪಟ್ಟಿಯಿಂದ ಕಟ್ಟಲಾಗಿರುತ್ತದೆ
Example :
ಕುದುರೆಸವಾರನು ಕುದುರೆಯ ಲಗಾಮನ್ನು ಹಿಡಿದುಕೊಂಡು ಕಾಲು ನಡೆಗೆಯಲ್ಲಿಯೇ ನಡೆಯುತ್ತಿದೆ.
Synonyms : ಕಟ್ಟು, ಕಡಿವಾಣ, ಲಗಾಮು
Translation in other languages :
One of a pair of long straps (usually connected to the bit or the headpiece) used to control a horse.
rein