Meaning : ಯಾವುದೋ ಒಂದು ಕೆಲಸದಲ್ಲಿ ತೊಡಗುವ ಪ್ರಕ್ರಿಯೆ
Example :
ಮದುವೆ ಕಾರ್ಯ ಪೂರ್ಣವಾಗಿ ನಡೆಯುವ ವರೆಗೂ ಮೋಹಿತ್ ಕೆಲಸದಲ್ಲಿ ನಿರತನಾಗಿದ್ದ.
Synonyms : ತೊಡಗು
Meaning : ಯಾವುದೇ ಕೆಲಸದಲ್ಲಿ ಚೆನ್ನಾಗಿ ತಲ್ಲಿನವಾಗುವ ಪ್ರಕ್ರಿಯೆ
Example :
ನೀನು ನಿನ್ನ ಕೆಲಸದಲ್ಲಿ ಮಗ್ನನಾಗು ಆಗ ಸಫಲತೆ ಅವಶ್ಯ ದೊರೆಯುವುದು.
Synonyms : ತಲ್ಲೀನನಾಗು, ತೊಡುಗು, ಮಗ್ನನಾಗು
Translation in other languages :