Meaning : ಯಾವುದೇ ವಸ್ತು, ಮಾತು ಮುಂತಾದವುಗಳನ್ನು ಒಪ್ಪದೆ ಇರುವ ಕ್ರಿಯೆ
Example :
ದಯವಿಟ್ಟು ನೀವು ನನ್ನ ಈ ಅರ್ಜಿಯನ್ನು ನಿರಾಕರಣೆ ಮಾಡಬೇಡಿ.
Synonyms : ತಳ್ಳಿಹಾಕುವುದು, ತಿರಸ್ಕಾರ, ನಿರಾಕರಣೆ
Translation in other languages :
The act of refusing.
refusal