Copy page URL Share on Twitter Share on WhatsApp Share on Facebook
Get it on Google Play
Meaning of word ನಿರ್ಘೃಣತೆ from ಕನ್ನಡ dictionary with examples, synonyms and antonyms.

ನಿರ್ಘೃಣತೆ   ನಾಮಪದ

Meaning : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ

Example : ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.

Synonyms : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ದಯತೆ, ನಿಷ್ಠುರತೆ, ಬಿರುಸು, ಬಿರುಸುತನ, ಹೃದಯಶೂನ್ಯತೆ


Translation in other languages :

कर्कश होने की अवस्था या भाव।

एक बार मुझे भी उनकी कर्कशता का शिकार होना पड़ा था।
कर्कशता, कर्कशत्व