Meaning : ಯಾವುದರಲ್ಲಿ ಪ್ರಾಣವಿಲ್ಲವೋ
Example :
ಮಾನವ ನಿರ್ಮಿತವಾದ ವಸ್ತುಗಳ ಗಣನೆಯಲ್ಲಿ ನಿರ್ಜೀವದ ಗಣನೆ ಅಧಿಕವಾಗಿರುತ್ತದೆ.
Synonyms : ಪ್ರಾಣವಿಲ್ಲದ
Translation in other languages :
Meaning : ಪ್ರಾಣ ಅಥವಾ ಜೀವ ಇಲ್ಲದಿರುವುದು
Example :
ನಿರ್ಜೀವ ವಸ್ತುಗಳಿಗೆ ಸಂವೇದನೆ ಇರುವುದಿಲ್ಲ.
Synonyms : ಜೀವರಹಿತ, ಜೀವರಹಿತವಾದ, ಜೀವರಹಿತವಾದಂತ, ಜೀವರಹಿತವಾದಂತಹ, ಜೀವವಿಲ್ಲದ, ಜೀವವಿಲ್ಲದಂತ, ಜೀವವಿಲ್ಲದಂತಹ, ನಿರ್ಜೀವವಾದ, ನಿರ್ಜೀವವಾದಂತ, ನಿರ್ಜೀವವಾದಂತಹ
Translation in other languages :
Meaning : ಯಾವುದೇ ವಸ್ತು ಅಥವಾ ಸಂಗತಿಯು ಜೀವಂತಿಕೆಯನ್ನು ಕಳೆದುಕೊಂಡಿರುವುದು ಅಥವಾ ಜಡಗೊಂಡಿರುವುದು
Example :
ಪ್ರಾಚೀನ ಭಾಷೆಗಳು ಇಂದು ಮೃತ ಭಾಷೆಯಾಗಿದೆ.
Synonyms : ಜಡ, ಜಡವಾದ, ಜಡವಾದಂತ, ಜಡವಾದಂತಹ, ನಿರ್ಜೀವವಾದ, ನಿರ್ಜೀವವಾದಂತ, ನಿರ್ಜೀವವಾದಂತಹ, ಮೃತ, ಮೃತವಾದ, ಮೃತವಾದಂತ, ಮೃತವಾದಂತಹ
Translation in other languages :