Copy page URL Share on Twitter Share on WhatsApp Share on Facebook
Get it on Google Play
Meaning of word ನಿರ್ಣಯಿಸು from ಕನ್ನಡ dictionary with examples, synonyms and antonyms.

ನಿರ್ಣಯಿಸು   ಕ್ರಿಯಾಪದ

Meaning : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ

Example : ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.

Synonyms : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು, ನಿಶ್ಚಯಿಸು


Translation in other languages :

किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।

श्याम ने निर्धन छात्रों को पढ़ाने का निर्णय लिया।
तय करना, तै करना, निर्णय लेना, निश्चय करना, फ़ैसला करना, फ़ैसला लेना, फैसला करना, फैसला लेना, सोच लेना

Reach, make, or come to a decision about something.

We finally decided after lengthy deliberations.
decide, determine, make up one's mind

Meaning : ಯಾವುದಾದರು ವಿಷಯದಲ್ಲಿ ನಿರ್ಣಿಯಿಸುವ ಪ್ರಕ್ರಿಯೆ

Example : ಸಾಕ್ಷಾತ್ಕಾರದ ನಂತರ ಚುನಾಯಿಸಲ್ಪಡುವ ವ್ಯಕ್ತಿಗಳ ಸೂಚಿಯನ್ನು ನಿರ್ಣಯಿಸಲಾಯಿತು.

Synonyms : ತೀರ್ಮಾನಿಸು


Translation in other languages :

किसी विषय में निर्णय हो जाना।

साक्षात्कार के बाद चुनिंदा व्यक्तियों की सूची निर्णित हो गई।
निर्णित होना, फाइनल होना

Happen, occur, take place.

I lost my wallet; this was during the visit to my parents' house.
There were two hundred people at his funeral.
There was a lot of noise in the kitchen.
be

Meaning : ವಿಚಾರ ಮಾಡಿ ತಮ್ಮ ವಿಚಾರವನ್ನು ಸ್ಥಿರಗೊಳಿಸುವುದು

Example : ಅವನು ಆತುರದಲ್ಲಿ ಒಂದು ಹೊಸ ಕಾರ್ಯ ಮಾಡಬೇಕೆಂದು ನಿಶ್ಚಯಿಸಿದನು.

Synonyms : ತೀರ್ಮಾನಿಸು, ನಿಶ್ಚಯಿಸು


Translation in other languages :

अंगों या अवयवों को संजोना या जोड़ना।

उसने वहीं तुरंत एक नई बंदिश बाँधी।
बाँधना, बांधना

Put (something somewhere) firmly.

She posited her hand on his shoulder.
Deposit the suitcase on the bench.
Fix your eyes on this spot.
deposit, fix, posit, situate

Meaning : ಯಾವುದು ಸರಿ ಅಥವಾ ಏನನ್ನು ಮಾಡಬೇಕು ಎಂದು ಯಾರಿಗಾದರೂ ಹೇಳುವುದು

Example : ಗುರೂಜಿಯವರು ಮಕ್ಕಳಿಗೆ ಈ ವಿಷಯದ ಬಗ್ಗೆ ಸಲಹೆ ನೀಡುತ್ತಿದ್ದಾರೆ.

Synonyms : ಆಲೋಚನೆ ಮಾಡು, ಆಲೋಚಿಸು, ವಿಚಾರ ಮಾಡು, ವಿಚಾರಿಸು, ಸಲಹೆ ಕೊಡು, ಸಲಹೆ ನೀಡು


Translation in other languages :

किसी को यह बताना कि क्या ठीक है या क्या होना चाहिए।

गुरुजी बच्चों को इस काम के बारे में परामर्श दे रहे हैं।
परामर्श देना, राय देना, सलाह देना

Give advice to.

The teacher counsels troubled students.
The lawyer counselled me when I was accused of tax fraud.
advise, counsel, rede

Meaning : ನಿರ್ಧರಿಸುವ ಪ್ರಕ್ರಿಯೆ

Example : ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.

Synonyms : ನಿರ್ಣಯ ಮಾಡು, ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯ ಮಾಡು, ನಿಶ್ಚಯಿಸು


Translation in other languages :

* निर्धारित करना।

मिलने का समय निर्धारित करें।
कायम करना, ठहराना, तय करना, नियत करना, निर्धारित करना, निश्चित करना, सुनिश्चित करना

Make arrangements for.

Can you arrange a meeting with the President?.
arrange, fix up