Meaning : ಯಾವುದೋ ಒಂದರಲ್ಲಿ ಯಾವುದೇ ದೋಷ ವಿಲ್ಲವೊ
Example :
ನನಗೆ ಇಂದಿನ ವರೆಗೂ ಪೂರ್ಣವಾಗಿ ನಿರ್ದೋಷಿ ವ್ಯಕ್ತಿಗಳು ಇನ್ನು ಸಿಕ್ಕಿಲ್ಲ.
Synonyms : ಅಕಳಂಕರಹಿತ, ಅಕಳಂಕಹೀನ, ಅಳಂಕ, ಕಳಂಕರಹಿತ, ಕಳಂಕವಿಲ್ಲದ, ಕಳಂಕಶೂನ್ಯ, ಕಳಂಕಹೀನ, ದೋಷರಹಿತ, ದೋಷಹೀನ, ಪಾಪರಹತ ಪಾಪಹೀನ, ಪಾಪಶೂನ್ಯ
Translation in other languages :
Free from discordant qualities.
pureMeaning : ಯಾರೋ ಒಬ್ಬರಿಗೆ ಯಾವುದೂ ಗೊತ್ತಿಲ್ಲದೆ ಇರುವ
Example :
ಅಪರಾಧಿಗಳು ನೆನ್ನ ರಾತ್ರಿ ಅಮಾಯಕ ಮಗುವನ್ನು ಕೊಂದು ಹಾಕಿದರು.
Synonyms : ಅಮಾಯಕ, ಅರಿಯದ, ತಿಳಿಯದ, ಮುಗ್ಧ
Translation in other languages :
Free from evil or guilt.
An innocent child.Meaning : ಅಪರಾಧ ಮಾಡದವ ಅಥವಾ ಅಪರಾದಿಯಲ್ಲದಿರುವವ
Example :
ಕಾಶ್ಮೀರದಲ್ಲಿ ನಿರ್ದೋಷಿ ವ್ಯಕ್ತಿಗಳು ವಿನಾಕಾರಣ ಭಯೋತ್ಪಾದಕರ ಗುಂಡಿಗೆ ಬಲಿಯಾಗುತ್ತಾರೆ.
Synonyms : ನಿರಪರಾಧಿ, ನಿರಪರಾಧಿಯಾದ, ನಿರಪರಾಧಿಯಾದಂತ, ನಿರಪರಾಧಿಯಾದಂತಹ, ನಿರ್ದೋಷಿಯಾದ, ನಿರ್ದೋಷಿಯಾದಂತ, ನಿರ್ದೋಷಿಯಾದಂತಹ
Translation in other languages :
Free from evil or guilt.
An innocent child.