Subscribe
URL of the page has been copied to clipboard.
Meaning : ಮನೋಭಾವ ಮೊದಲಾದವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಕ್ರಿಯೆ
Example : ನಮ್ಮ ಚಂಚಲವಾದ ಮನಸ್ಸನ್ನು ನಿಯಂತ್ರಣದಲ್ಲಿಟ್ಟಿಕೊಳ್ಳುವುದು ಒಳ್ಳೆಯದು.
Synonyms : ತಡೆತ, ನಿಯಂತ್ರಣ, ನಿರೋಧ, ಪ್ರತಿಬಂಧ
Translation in other languages :हिन्दी
मनोभाव आदि को नियंत्रित रखने की क्रिया।
Meaning : ಯಾವುದೇ ಕೆಲಸ ಅಥವಾ ಮಾತನ್ನು ಆಡಲು ನಿಷೇಧಿಸಿರುವುದು
Example : ನ್ಯಾಯಾಲಯದ ಆದೇಶದಂತೆ ಸಾರ್ವಜನಿಕ ಸ್ಥಳಗಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಲಾಗಿದೆ.
Synonyms : ತಡೆಹಿಡಿ, ನಿರೋಧ, ನಿಷೇಧ
Translation in other languages :हिन्दी English
कोई काम या बात न करने का आदेश।
A decree that prohibits something.
Meaning : ಯಾರೋ ಒಬ್ಬ ವ್ಯಕ್ತಿಯ ಮೇಲೆ ಇಡುವ ಕಾವಲು ಅಥವಾ ಪಹರೆ
Example : ಈ ಇಲಾಖೆಯ ಗೂಂಡಗಳನ್ನು ನಿರ್ಬಂಧದಲ್ಲಿ ಇಡಲಾಗಿದೆ.
Synonyms : ಕೈದು, ಬಂಧನ
पुलिस द्वारा किसी व्यक्ति को पकड़कर इस प्रकार अपने बन्धन या देख-रेख में रखना कि वह भागकर कहीं जाने न पाये।
Install App