Copy page URL Share on Twitter Share on WhatsApp Share on Facebook
Get it on Google Play
Meaning of word ನಿರ್ವಾಹ from ಕನ್ನಡ dictionary with examples, synonyms and antonyms.

ನಿರ್ವಾಹ   ನಾಮಪದ

Meaning : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ

Example : ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.

Synonyms : ಆಗಮಾಡಿಕೆ, ಜಾರಿಗೆ ತರುವಿಕೆ, ನಡಸುವಿಕೆ, ನಡಸುವುದು, ನಡಿಕೆ, ನಡೆಸುವಿಕೆ, ನಡೆಸುವುದು, ನಿರ್ವಹಣೆ, ನೆರವೇರಿಸುವಿಕೆ


Translation in other languages :

काम पूरा करने की क्रिया।

इस काम का सम्पादन ठीक तरह से हुआ।
संपादन, सम्पादन