Copy page URL Share on Twitter Share on WhatsApp Share on Facebook
Get it on Google Play
Meaning of word ನಿಲ್ಲು from ಕನ್ನಡ dictionary with examples, synonyms and antonyms.

ನಿಲ್ಲು   ಕ್ರಿಯಾಪದ

Meaning : ಕಾಲುಗಳನ್ನು ನೇರವಾಗಿಸಿ ಅವುಗಳ ಮೇಲೆ ಇಡೀ ಮೈಯನ್ನು ನೇರವಾಗಿ ನಿಲ್ಲಿಸುವ ಪ್ರಕ್ರಿಯೆ

Example : ನೇತಾಜಿ ಭಾಷಣಮಾಡಲು ಎದ್ದರು.

Synonyms : ಎದ್ದುನಿಲ್ಲು, ಎದ್ದೇಳು, ಏಳು, ನಿಂತುಕೊಳ್ಳು


Translation in other languages :

टाँगें सीधी करके उनके आधार पर शरीर ऊँचा करना।

नेताजी भाषण देने के लिए उठे।
उठना, खड़ा होना

Meaning : ವಾಹನವು ಪ್ರಯಾಣಿಕರು ಹತ್ತಲು ಅಥವಾ ಇಲಿಯಲು ನಿಲ್ದಾಣಗಳಲ್ಲಿ ಸ್ವಲ್ಪ ಸಮಯ ನಿಲ್ಲುವುದು

Example : ಈ ಬಸ್ಸು ಎಲ್ಲಾ ನಿಲ್ಧಾಣಗಳಲ್ಲಿ ನಿಲ್ಲುವುದಿಲ್ಲ.


Translation in other languages :

सवारी उतारने या चढ़ाने के लिए वाहनों का किसी स्थान पर थोड़े समय के लिए ठहर जाना।

यह बस हर बस स्थानक पर नहीं रुकती।
ठहरना, रुकना

Come to a halt, stop moving.

The car stopped.
She stopped in front of a store window.
halt, stop

Meaning : ನಡೆಯುತ್ತಾ-ನಡೆಯುತ್ತಾ ನಿಂತುಬಿಡುವುದು ಅಥವಾ ಮುಂದೆ ಹೋಗದಿರುವ ಕ್ರಿಯೆ

Example : ಕುದುರೆ ಇಲ್ಲೇ ನಿಂತಿದೆ.


Translation in other languages :

चलते-चलते रुकना या आगे न बढ़ना।

घोड़ा अड़ गया।
अँड़ियाना, अड़ना, अड़ियाना, अरना

Come to a halt, stop moving.

The car stopped.
She stopped in front of a store window.
halt, stop

Meaning : ಬಟ್ಟೆ ಅಥವಾ ಯಾವುದೋ ಒಂದರ ಮೇಲೆ ಕರೆ ಉಳಿಯುವ ಪ್ರಕ್ರಿಯೆ

Example : ಹಲವಾರು ಬಾರಿ ಉಜ್ಜಿ ಒಗೆದರು ಬಟ್ಟೆಯ ಮೇಲಿನ ಕಲೆ ಹಾಗೆ ಉಳಿದುಬಿಟ್ಟಿದೆ.

Synonyms : ಉಳಿ, ನಿಂತು ಹೋಗು


Translation in other languages :

बाकी बचना।

कई बार रगड़कर धोने के बावज़ूद यह दाग रह गया।
रहना

Stay behind.

The smell stayed in the room.
The hostility remained long after they made up.
persist, remain, stay

Meaning : ಮುಂದೆ ಹೋಗುವ ಚಲನೆಯು ತಡೆಯಾಗುವ ಪ್ರಕ್ರಿಯೆ

Example : ದಾರಿ ರಿಪೇರಿಯಲ್ಲಿದ್ದುದ್ದರ ಕಾರಣ ನಾವು ಅಲ್ಲೇ ನಿಂತೆವು.


Translation in other languages :

आगे न बढ़ना या प्रस्थान न करना।

तुम यहीं रुको, मैं आता हूँ।
ठहरना, रहना, रुकना

Continue in a place, position, or situation.

After graduation, she stayed on in Cambridge as a student adviser.
Stay with me, please.
Despite student protests, he remained Dean for another year.
She continued as deputy mayor for another year.
continue, remain, stay, stay on

Meaning : ಕೆಟ್ಟ ದಶೆಯಿಂದ ಒಳ್ಳೆಯ ದಶೆಗೆ ಬರುವ ಪ್ರಕ್ರಿಯೆ

Example : ಸರೋಜಳಿಗೆ ಕೆಲಸ ಸಿಕ್ಕಿದ್ದರಿಂದ ಅವಳ ಸಂಸಾರ ನಿಂತಿದೆ.

Synonyms : ನಡೆಸು, ಸಾಗು


Translation in other languages :

बुरी दशा से अच्छी दशा में आना।

सरोज की नौकरी लगने से घर सँभल गया।
सँभलना, संभलना, सम्हलना

Return to a former condition.

The jilted lover soon rallied and found new friends.
The stock market rallied.
rally, rebound

Meaning : ಯಾವುದೋ ಒಂದು ನಡೆಯುತ್ತಿರುವ ಕೆಲಸ ನಿಂತಿ ಹೋಗುವ ಪ್ರಕ್ರಿಯೆ

Example : ವಿದ್ಯುತ್ ಹೋದ ಕಾರಣ ಸ್ವಲ್ಪ ಕೆಲಸ ಹಾಗೆ ಉಳಿಯಿತು.

Synonyms : ಉಳಿ, ಮಿಕ್ಕು


Translation in other languages :

कोई चालू काम बंद हो जाना या रुक जाना।

बिजली चली जाने के कारण थोड़ा काम रह गया।
रहना

Stop from happening or developing.

Block his election.
Halt the process.
block, halt, kibosh, stop

Meaning : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

Example : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

Synonyms : ಗಂಟು ಬೀಳು, ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


Translation in other languages :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop

Meaning : ಪ್ರೀತಿ ಅಥವಾ ಆಸಕ್ತಿಯಿಂದ ಆಗುವ ಪ್ರಕ್ರಿಯೆ

Example : ಇವನಿಗೆ ಸಾಕು, ಅವನು ತಿನ್ನುವುದಕ್ಕಾಗಿಯೇ ನಿಂತಿರುತ್ತಾನೆ.


Translation in other languages :

धुन होना।

इसे तो बस, खाने की ही पड़ी रहती है।
पड़ना

Be on the mind of.

I worry about the second Germanic consonant shift.
concern, interest, occupy, worry

Meaning : ತಡ ತಡೆದು ಮಾತನಾಡುವ ಕ್ರಿಯೆ

Example : ಪುಸ್ತಕ ಓದುವಾಗ ಅವನು ನಿಲ್ಲಿಸಿ ನಿಲ್ಲಿಸಿ ಓದುತ್ತಿದ್ದನು.

Synonyms : ತಾಳು, ನಿಲ್ಲಿಸು


Translation in other languages :

बोलते-बोलते रुकना।

किताब पढ़ते समय वह बहुत अटकता है।
अटकना

Interrupt temporarily an activity before continuing.

The speaker paused.
hesitate, pause

Meaning : ಯಾವುದಾದರು ಚಲನೆಯಲ್ಲಿರುವ ಕಾರ್ಯ ಮಧ್ಯದಲ್ಲಿಯೇ ನಿಂತು ಹೋಗು ಅಥವಾ ಮುಂದೆ ಸಾಗದೆ ಇರು

Example : ಕೆಲಸವೆಲ್ಲಾ ನಿಂತು ಹೋಗಿದೆ.ಗಾಡಿಯು ನಿಂತುಹೋಗಿದೆ.

Synonyms : ಅಡ್ಡಿಯಾಗು, ತಡೆ, ನಿಂತುಹೋಗು, ಬಂದಾಗು


Translation in other languages :

किसी चलते हुए कार्य आदि का बीच में बंद हो जाना या आगे न बढ़ना।

काम-धंधा सब रुक गया है।
गाड़ी रुक गई है।
ठंडा पड़ना, ठप पड़ना, ठप होना, ठप्प पड़ना, ठप्प होना, ठहरना, ठहराव आना, थमना, बंद होना, रुकना, विराम लगना