Meaning : ವಿನಯಪೂರ್ವಕವಾಗಿ ಯಾರಿಗಾದರೂ ಏನನ್ನಾದರೂ ಹೇಳುವುದು
Example :
ನನ್ನನ್ನು ಮನೆಗೆ ಹೋಗುವುದಕ್ಕೆ ಬಿಡಿ ಎಂದು ಪ್ರಾರ್ಥಿಸುತ್ತೇನೆ.
Synonyms : ನಿವೇದಿಸು, ಪ್ರಾರ್ಥನೆ ಮಾಡು, ಪ್ರಾರ್ಥಿಸು
Translation in other languages :
नम्रतापूर्वक किसी से कुछ कहना।
मैं आपसे यह निवेदन करता हूँ कि मुझे घर जाने दीजिए।