Copy page URL Share on Twitter Share on WhatsApp Share on Facebook
Get it on Google Play
Meaning of word ನಿಶ್ಚಯಿಸಿದಂತಹ from ಕನ್ನಡ dictionary with examples, synonyms and antonyms.

ನಿಶ್ಚಯಿಸಿದಂತಹ   ಗುಣವಾಚಕ

Meaning : ಯಾವುದನ್ನು ನಿಶ್ಚಯಿಸಲಾಗಿದಯೋ ಅಥವಾ ಗೊತ್ತುಪಡಿಸಲಾಗಿದೆಯೋ

Example : ಗೊತ್ತುಪಡಿಸಿದಂತಹ ಜಾಗಕ್ಕೆ ತಲುಪಲು ನಾವೆಲ್ಲರೂ ಕಾಲ್ನಡಿಗೆಯಲ್ಲಿಯೇ ಹೋಗಬೇಕು.ಈ ನಕ್ಷೆಯಲ್ಲಿ ತೀರ್ಥಸ್ಥಾನಗಳನ್ನು ಗೋಲಾಕಾರದ ಚಿಹ್ನೆಯಿಂದ ಗೊತ್ತುಪಡಿಸಲಾಗಿದೆ.

Synonyms : ಗೊತ್ತುಪಡಿಸಿದ, ಗೊತ್ತುಪಡಿಸಿದಂತ, ಗೊತ್ತುಪಡಿಸಿದಂತಹ, ಗೊತ್ತುಮಾಡಿದ, ಗೊತ್ತುಮಾಡಿದಂತ, ಗೊತ್ತುಮಾಡಿದಂತಹ, ನಿಶ್ಚಯಿಸಲಾದ, ನಿಶ್ಚಯಿಸಲಾದಂತ, ನಿಶ್ಚಯಿಸಲಾದಂತಹ, ನಿಶ್ಚಯಿಸಲ್ಪಟ್ಟ, ನಿಶ್ಚಯಿಸಲ್ಪಟ್ಟಂತ, ನಿಶ್ಚಯಿಸಲ್ಪಟ್ಟಂತಹ, ನಿಶ್ಚಯಿಸಿದ, ನಿಶ್ಚಯಿಸಿದಂತ, ವರ್ಣಿತವಾದ, ವರ್ಣಿತವಾದಂತ, ವರ್ಣಿತವಾದಂತಹ, ವರ್ಣಿಸಲಾದ, ವರ್ಣಿಸಲಾದಂತ, ವರ್ಣಿಸಲಾದಂತಹ, ವರ್ಣಿಸಲ್ಪಟ್ಟ, ವರ್ಣಿಸಲ್ಪಟ್ಟಂತ, ವರ್ಣಿಸಲ್ಪಟ್ಟಂತಹ, ವರ್ಣಿಸಿದ, ವರ್ಣಿಸಿದಂತ, ವರ್ಣಿಸಿದಂತಹ


Translation in other languages :

जिसका निर्देश किया गया हो।

निर्देशित स्थान तक पहुँचने के लिए हमें पैदल ही चलना होगा।
इस नक्शे में तीर्थ स्थानों को गोल चिह्नों द्वारा निर्देशित किया गया है।
आदर्शित, निर्दिष्ट, निर्देशित, लक्षित

Meaning : ಇಟ್ಟಿರುವಂತಹ ಅಥವಾ ಕೂಡಿಟ್ಟಿರುವಂತಹ

Example : ನಿಶ್ಚಯಿಸಲ್ಪಟ್ಟ ಹಣದ ಉಪಯೋಗವನ್ನು ವಿಪತ್ತಿನ ಸಮಯದಲ್ಲಿ ಮಾಡಲಾಗುತ್ತದೆ.

Synonyms : ಗೊತ್ತುಪಡಿಸಲಾದ, ಗೊತ್ತುಪಡಿಸಲಾದಂತ, ಗೊತ್ತುಪಡಿಸಲಾದಂತಹ, ಗೊತ್ತುಪಡಿಸಿದ, ಗೊತ್ತುಪಡಿಸಿದಂತ, ಗೊತ್ತುಪಡಿಸಿದಂತಹ, ನಿರ್ಧರಿಸಲಾದ, ನಿರ್ಧರಿಸಲಾದಂತ, ನಿರ್ಧರಿಸಲಾದಂತಹ, ನಿರ್ಧರಿಸಲ್ಪಟ್ಟ, ನಿರ್ಧರಿಸಲ್ಪಟ್ಟಂತ, ನಿರ್ಧರಿಸಲ್ಪಟ್ಟಂತಹ, ನಿರ್ಧರಿಸಿದ, ನಿರ್ಧರಿಸಿದಂತ, ನಿರ್ಧರಿಸಿದಂತಹ, ನಿಶ್ಚಯಿಸಲಾದ, ನಿಶ್ಚಯಿಸಲಾದಂತ, ನಿಶ್ಚಯಿಸಲಾದಂತಹ, ನಿಶ್ಚಯಿಸಲ್ಪಟ್ಟ, ನಿಶ್ಚಯಿಸಲ್ಪಟ್ಟಂತ, ನಿಶ್ಚಯಿಸಲ್ಪಟ್ಟಂತಹ, ನಿಶ್ಚಯಿಸಿದ, ನಿಶ್ಚಯಿಸಿದಂತ, ನಿಶ್ಚಯಿಸಿದ್ದ, ನಿಶ್ಚಯಿಸಿದ್ದಂತ, ನಿಶ್ಚಯಿಸಿದ್ದಂತಹ, ಹಿಡಿದಿಟ್ಟ, ಹಿಡಿದಿಟ್ಟಂತ, ಹಿಡಿದಿಟ್ಟಂತಹ, ಹಿಡಿದಿಟ್ಟಿದ್ದ, ಹಿಡಿದಿಟ್ಟಿದ್ದಂತ, ಹಿಡಿದಿಟ್ಟಿದ್ದಂತಹ, ಹಿಡಿದಿಡಲಾದ, ಹಿಡಿದಿಡಲಾದಂತ, ಹಿಡಿದಿಡಲಾದಂತಹ


Translation in other languages :

रखा या जमा किया हुआ।

धृत धन का उपयोग विपत्ति के समय किया जाता है।
धृत, निभृत

Meaning : ನಿಶ್ಚಯಿಸಿದ ಅಥವಾ ಗೊತ್ತುಮಾಡಿದಂತಹ

Example : ನಾನು ನಿಶ್ಚಯಿಸಿದ ಸಮಯದಲ್ಲಿ ನಿಮ್ಮನ್ನು ಭೇಟಿ ಮಾಡುತ್ತೀನಿ.

Synonyms : ಗೊತ್ತುಮಾಡಿದ, ಗೊತ್ತುಮಾಡಿದಂತ, ಗೊತ್ತುಮಾಡಿದದಂತಹ, ನಿರ್ಣಯಿಸಿದ, ನಿರ್ಣಯಿಸಿದಂತ, ನಿರ್ಣಯಿಸಿದಂತಹ, ನಿಶ್ಚಯಿಸಿದ, ನಿಶ್ಚಯಿಸಿದಂತ


Translation in other languages :

ठहराया या तय किया हुआ।

मैं नियोजित समय पर आप से मिलूँगा।
ठहराया, ठहराया हुआ, तय, नियोजित, मुकर्रर

Planned or scheduled for some certain time or times.

The scheduled meeting.
The scheduled flights had to be cancelled because of snow.
scheduled