Meaning : ಬಾಯಿಯಿಂದ ಹೊರಬರುವಂತಹ ನೋವಿನವ್ಯಥೆಯ ಪೂರಕವಾದ ಶಬ್ದ
Example :
ಮುದುಕರ ಆರ್ತನಾದವನ್ನು ಕೇಳಿ ನನ್ನ ಹೃದಯ ಮಿಡಿಯಿತುಕರಗಿತು.
Synonyms : ಅಯ್ಯೋ, ಅಸ್ವಸ್ಥಧ್ವನಿ, ಆರ್ತನಾದ, ದುಃಖಶ್ವಾಸ, ದುಃಖಿತಧ್ವನಿ, ಪೀಡಿಸಲ್ಪಟ್ಟ
Translation in other languages :