Meaning : ಯಾವುದೇ ಅಧಿಕಾರ ಸ್ಥಾನದ ನೀತಿ ನಿಯಮಗಳನ್ನು ಒಪ್ಪಿಕೊಂಡು ಅದಕ್ಕೆ ಬದ್ಧರಾಗಿರುವುದು ಅಥವಾ ನಿಷ್ಠೆಯಿಂದಿರುವವನು
Example :
ಸಾಂಗ್ಲಿಯಾನ ಒಬ್ಬ ನಿಷ್ಠಾವಂತ ಪೋಲಿಸ್ ಅಧಿಕಾರಿಯಾಗಿದ್ದರು.
Synonyms : ವಿಶ್ವಾಸಪಾತ್ರ, ಸ್ವಾಮಿನಿಷ್ಠ
Translation in other languages :
वह व्यक्ति जिसपर विश्वास किया जा सके या जो विश्वास का पात्र हो।
कलियुग में विश्वासपात्र मिलना मुश्किल है।Meaning : ಯಾರೋ ಒಬ್ಬರ ಮೇಲೆ ನಿಷ್ಠೆ, ಶ್ರದ್ಧೆ, ಅಥವಾ ಭಕ್ತಿ ಇಟ್ಟಿರುವವ
Example :
ತುಳಸಿದಾಸರು ಭಗವಂತ ರಾಮನಿಗೆ ನಿಷ್ಠಾವಂತವ್ಯಕ್ತಿಯಾಗಿದ್ದರು.
Synonyms : ನಿಷ್ಠಾವಂತನಾದ, ನಿಷ್ಠಾವಂತನಾದಂತ, ನಿಷ್ಠಾವಂತನಾದಂತಹ
Translation in other languages :
किसी के प्रति निष्ठा, श्रद्धा या भक्ति रखने वाला।
भगवान राम के प्रति निष्ठावान तुलसीदास को कृष्ण की मूर्ति में भी राम ही दिखे।Steadfast in affection or allegiance.
Years of faithful service.Meaning : ಯಾವಾಗಲೂ ಸತ್ಯವನ್ನೇ ಹೇಳುವಂಥವ
Example :
ಯಾವಾಗಲೂ ಸತ್ಯವನ್ನೆ ಹೇಳುವ ಗುಣವುಳ್ಳವನಾದ್ದರಿಂದ ಹರಿಶ್ಚಂದ್ರನಿಗೆ ಸತ್ಯ ಹರಿಶ್ಚಂದ್ರ ಎಂಬ ಹೆಸರು ಬಂದಿತು.
Translation in other languages :
Meaning : ಯಾರು ಪತಿ ಅಥವಾ ಪತ್ನಿ ಅಥವಾ ಪ್ರೇಮಿ ಯೊಂದಿಗೆ ಮಾತ್ರ ಪ್ರೀತಿಯಿಂದಿರುವ ಮತ್ತು ಇನ್ನೊಬ್ಬರೊಂದಿಗೆ ಶಾರೀರಿಕವಾಗಿ ಸಂಬಂದವನ್ನು ಇಟ್ಟುಕೊಳ್ಳದಂತಹ
Example :
ಮೋಹನನು ತನ್ನ ಪತ್ನಿಯೊಂದಿಗೆ ನಿಷ್ಠಾವಂತಹನಾಗಿದ್ದಾನೆ.
Synonyms : ನಿಷ್ಠಾವಂತನಾದ, ನಿಷ್ಠಾವಂತನಾದಂತ, ನಿಷ್ಠಾವಂತನಾದಂತಹ, ನಿಷ್ಠೆ ಇರುವ, ನಿಷ್ಠೆ ಇರುವಂತ, ನಿಷ್ಠೆ ಇರುವಂತಹ, ನಿಷ್ಠೆಯಿಂದಿರು, ನಿಷ್ಠೆಯಿಂದಿರುವ, ನಿಷ್ಠೆಯಿಂದಿರುವಂತ
Translation in other languages :
* जो अपने पति या पत्नी, अथवा प्रेमी या प्रेमिका के सिवा किसी और से शारीरिक संबंध न रखता हो।
मोहन अपनी पत्नी के प्रति निष्ठावान है।Not having sexual relations with anyone except your husband or wife, or your boyfriend or girlfriend.
He remained faithful to his wife.