Copy page URL Share on Twitter Share on WhatsApp Share on Facebook
Get it on Google Play
Meaning of word ನೀಚತನ from ಕನ್ನಡ dictionary with examples, synonyms and antonyms.

ನೀಚತನ   ನಾಮಪದ

Meaning : ನೀಚತನವನ್ನು ಹೊಂದುವ ಅವಸ್ಥೆ ಅಥವಾ ಭಾವ

Example : ಈ ರೀತಿಯ ವ್ಯವಹಾರವನ್ನು ಮಾಡಿ ನೀವು ನಿಮ್ಮ ನೀಚತನದ ಪರಿಚಯವನ್ನು ಮಾಡಿಕೊಡುತ್ತಿದ್ದೀರಿ.

Synonyms : ಅಧಮ, ಅಧಮತೆ, ಕ್ಷುದ್ರ, ಕ್ಷುದ್ರತನ, ನೀಚ, ಹೀನ, ಹೀನತನ


Translation in other languages :

निकृष्टतम होने की अवस्था या भाव।

ऐसा व्यवहार करके आप अपने घटियापन का परिचय दे रहे हैं।
निकृष्टतमता

The quality of being unimportant and petty or frivolous.

pettiness, puniness, slightness, triviality

Meaning : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

Example : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

Synonyms : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ಮಾಟಗಾರಿಕೆ, ಮೋಸ, ಮೋಸತನ, ವಂಚನೆ


Translation in other languages :

The act of deceiving.

deceit, deception, dissembling, dissimulation

Meaning : ಲಘು ಅಥವಾ ಸಣ್ಣದಾಗುವ ಸ್ಥಿತಿ ಅಥವಾ ಭಾವನೆ

Example : ಯಾರ ಬಗ್ಗೆಯು ಕೂಡ ಹಗುರವಾಗಿ ಯೋಚಿಸ ಬಾರದು

Synonyms : ಅಲ್ಪತನ, ಕೀಳಾಗಿ, ಕೆಟ್ಟದಾಗಿ, ಕೆಡುಕಾಗಿ, ಕ್ಷುಲ್ಲಕ, ತುಚ್ಛ, ಲಘುತ್ವ, ಸಣ್ಣದಾಗಿ, ಹಗುರವಾಗಿ


Translation in other languages :

लघु या छोटे होने की अवस्था या भाव।

किसी को लघुता महसूस नहीं करनी चाहिए।
अल्पता, अल्पत्व, छोटाई, छोटापन, तनुता, लघिमा, लघुता, लघुत्व, लाघव

The property of having a relatively small size.

littleness, smallness

Meaning : ಯಾರೋ ಒಬ್ಬರ ವಾಸ್ತವಿಕ ಅಥವಾ ಕಲ್ಪಿತವಾದ ನೀಚತನ ಅಥವಾ ದೋಷವನ್ನು ಹೇಳುವುದು

Example : ನಾವು ಯಾರನ್ನು ನಿಂದನೆ ಮಾಡಬಾರದು ಅಥವಾ ಟೀಕಿಸ ಬಾರದು.

Synonyms : ಅಪವಾದ, ಅವಗುಣ, ಆಕ್ಷೇಪ, ಕೆಡಕು, ಚಾಡಿ, ಟೀಕೆ, ಟೀಕೆ-ಟಿಪ್ಪಣಿ, ನಿಂದನೆ, ನಿಂದೆ ಮಾಡುವ


Translation in other languages :

किसी की वास्तविक या कल्पित बुराई या दोष बतलाने की क्रिया।

हमें किसी की भी निंदा नहीं करनी चाहिए।
अपभाषण, अपमर्श, अपवाचा, अपवाद, अभिषंग, अभिषङ्ग, अवध्वंस, अस्तुति, आक्षेप, उपक्रोश, टीका-टिप्पणी, निंदा, निन्दा, बदगोई, बुराई, वाच्यता, शाबर

Abusive or venomous language used to express blame or censure or bitter deep-seated ill will.

invective, vitriol, vituperation