Meaning : ಜನತೆ ಅಥವಾ ಸಮಾಜಕ್ಕಾಗಿ ನಿಶ್ಚಯಿಸಿದ ಆಚಾರ-ವಿಚಾರ
Example :
ರಾಜ ವಿಕ್ರಮಾಧ್ಯಿತ್ಯನು ನ್ಯಾಯವಾಗಿ ನಡೆದುಕೊಳ್ಳುತ್ತಿದ ಕಾರಣ ಅವನ ಪ್ರಜೆಗಳು ಸುಖವಾಗಿ ಇದ್ದರು
Synonyms : ಒಳ್ಳೆತನ, ಧರ್ಮ, ನ್ಯಾಯ
Translation in other languages :
The principles of right and wrong that are accepted by an individual or a social group.
The Puritan ethic.Meaning : ಯಾವುದಾದರು ವ್ಯವಹಾರ ಅಥವಾ ಮೊಕದ್ದಮೆಯಲ್ಲಿ ದೋಷಿ ಅಥವಾ ನಿದ್ರೋಷಿ ಅಥವಾ ಅಧಿಕಾರಿ ಮತ್ತು ಅನಧಿಕಾರಿಅಧಿಕಾರಿಯಲ್ಲದವ ಮೊದಲಾದವರುಗಳ ವಿಚಾರಣಪೂರ್ವಕ ನಿರ್ಧಾರ
Example :
ಆಧುನಿಕ ಯುಗದಲ್ಲಿ ನ್ಯಾಯವನ್ನು ಮಾರಾಟಮಾಡಲಾಗುತ್ತಿದೆ.ಅವರಿಗೆ ನ್ಯಾಯಾಲಯದ ನ್ಯಾಯ ನಿರ್ಣಯದ ಮೇಲೆ ವಿಶ್ವಾಸವಿಲ್ಲ.
Synonyms : ಕಾನೂನು, ತೀರ್ಪು, ತೀರ್ಮಾನ, ನಿರ್ಣಯ, ನ್ಯಾಯ, ಯೋಗ್ಯತೆ, ಷಡ್ದರ್ಶನಗಳು
Translation in other languages :