Subscribe
URL of the page has been copied to clipboard.
Meaning : ಮನಸ್ಸಿನಲ್ಲಿ ಒಳ್ಳೆಯ ಕೆಲಸ ಅಥವಾ ಒಳ್ಳೆಯ ನಿಯತ್ತು ಹೊಂದಿದ್ದು ಕಳ್ಳತನ ಅಥವಾ ಮೋಸಮಾಡದೆ ಇರುವ ವೃತ್ತಿ ಅಥವಾ ಭಾವನೆ
Example : ಅವಿನಾಶರವರು ಪ್ರತಿಯೊಂದು ಕೆಲಸವನ್ನು ತುಂಬಾ ಪ್ರಾಮಾಣಿಕವಾಗಿ ಮಾಡುವರು.
Synonyms : ನಿಷ್ಕಪಟತನ, ಪ್ರಾಮಾಣಿಕ, ಶುದ್ದ ಹಸ್ತ, ಸತ್ಯನಿಷ್ಠ, ಸತ್ಯವಂತ, ಸಾಚಾತಮ
Translation in other languages :हिन्दी English
चित्त में सद्वृत्ति या अच्छी नीयत, चोरी या छल-कपट न करने की वृत्ति या भाव।
The quality of being honest.
Install App