Copy page URL Share on Twitter Share on WhatsApp Share on Facebook
Get it on Google Play
Meaning of word ನೀರಾದಂತ from ಕನ್ನಡ dictionary with examples, synonyms and antonyms.

ನೀರಾದಂತ   ಗುಣವಾಚಕ

Meaning : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು

Example : ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.

Synonyms : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


Translation in other languages :

जिसमें जल का अंश अधिक हो।

भैंस की अपेक्षा गाय का दूध अधिक पतला होता है।
पतला

Meaning : ನೀರಿನ ಅಂಶ ಜಾಸ್ತಿಯಿರುವ ವಸ್ತು

Example : ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.

Synonyms : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


Translation in other languages :

जिसमें पानी की मात्रा अधिक हो।

दुकानदार पनिया दूध बेंच रहा है।
पनियल, पनिया, पनियाँ, पनिहा, पनीयल, पनीला

Filled with water.

Watery soil.
watery

Meaning : ಯಾವುದು ನೀರಿನ ತರಹ ತೆಳುವಾಗಿದೆಯೋ

Example : ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.

Synonyms : ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತಹ


Translation in other languages :

जो द्रव की तरह पतला हो गया हो या पिघला हुआ।

पर्वतों के द्रवित हिम के कारण समुद्र का स्तर बढ़ता जा रहा है।
द्रवित, द्रवीभूत

Changed from a solid to a liquid state.

Rivers filled to overflowing by melted snow.
liquid, liquified, melted

Meaning : ಯಾವುದು ದಯೆಯಿಂದ ತುಂಬಿದೆಯೋ

Example : ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.

Synonyms : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತಹ


Translation in other languages :

जो दया से भर गया हो।

रमेश की दशा देखकर मोहन का हृदय द्रवित हो उठा।
दयार्द्र, द्रवित, द्रवीभूत

Being excited or provoked to the expression of an emotion.

Too moved to speak.
Very touched by the stranger's kindness.
affected, moved, stirred, touched