Subscribe
URL of the page has been copied to clipboard.
Meaning : ತುಂಬಾ ದೊಡ್ಡದಾದಂತಹ ಜನ ಸಂದಣಿ ಅಥವಾ ಸಮೂಹ
Example : ಕುಂಬ ಮೇಳದಲ್ಲಿ ನುಗ್ಗಾಟದ ಕಾರಣ ಎಷ್ಟೋ ಜನರು ತುಳಿತಕೊಳಗಾಗುತ್ತಾರೆ.
Synonyms : ಜಗ್ಗಾಟ, ದಟ್ಟಣಿ, ನುಗ್ಗಾಟ, ಸಮೂಹ
Translation in other languages :हिन्दी English
बहुत अधिक भीड़।
A large gathering of people.
Meaning : ಯಾವುದಾದರು ಇನ್ನೊಂದು ಕಡೆ ಉನ್ನತಿಯನ್ನು ಹೊಂದುವುದಕ್ಕೆ ಪ್ರವೃತ್ತಿಯನ್ನು ಮಾಡುವುದು
Example : ಲಿಬಿಯಾದ ಗೃಹಯುದ್ಧವು ಬಡತನ ಮತ್ತು ಹಸಿವಿನಿಂದ ಕಂಗೆಡುವ ಸ್ಥಿತಿಗೆ ಜನರನ್ನು ತಳ್ಳುತ್ತದೆ.
Synonyms : ತಳ್ಳು, ದಬ್ಬು, ದೂಡು
किसी ओर बढ़ने में प्रवृत्त करना।
Cause to move forward with force.
Meaning : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು
Example : ಗೂಂಡಾಗಳು ಗುಡಿಸಿಲಿನಲ್ಲಿರುವ ಜನರು ಗಲಾಟೆ ಮಾಡಿ ಓಡಿಸಿದರು.
Synonyms : ಅಗಲಿಸು, ಓಡಿಸು, ತೊಲಗಿಸು, ಹಿಮ್ಮೆಟ್ಟಿಸು
Translation in other languages :हिन्दी
हटाने का काम दूसरे से कराना।
Install App