Meaning : ಬೇರೆಯವರ ಮನರಂಜನೆಗೆ ಅಥವಾ ಸಂತೋಷದಿಂದ ಹಾವಭಾವ ತೋರುತ್ತಾ ಕುಪ್ಪಳಿಸುವ ಕ್ರಿಯೆ
Example :
ಅಮ್ಮನನ್ನು ನೋಡಿದೊಡನೆ ಮಗು ಕುಣಿಯತೊಡಗಿತು.
Synonyms : ಕುಣಿಯುವುದು, ನರ್ತಿಸುವುದು
Translation in other languages :
Meaning : ತುಂಬಾ ವೇಗವಾಗಿ ಎತ್ತರದಿಂದ ಕೆಳಕ್ಕೆ ಅಥವಾ ಕೆಳಗಿನಿಂದ ಮೇಲಕ್ಕೆ ಅಥವಾ ಒಂದು ಕಡೆಯಿಂದ ಇನ್ನೊಂದು ಕಡೆಗೆ ದೇಹದ ಚಲನೆ ಆಗುವುದು
Example :
ಸರೋವರದಲ್ಲಿ ಮೀನು ಬಲೆಯಿಂದ ನೀರಿಗೆ ಜಿಗಿಯಿತು.
Synonyms : ಜಿಗಿಯುವುದು, ಹಾರುವುದು
Translation in other languages :