Copy page URL Share on Twitter Share on WhatsApp Share on Facebook
Get it on Google Play
Meaning of word ನೆರಳು from ಕನ್ನಡ dictionary with examples, synonyms and antonyms.

ನೆರಳು   ನಾಮಪದ

Meaning : ಪ್ರಕಾಶಮಾನವಾದ ಬೆಳಕಿನಲ್ಲಿ ಮೂಡುವ ವ್ಯಕ್ತಿ, ವಸ್ತುಗಳ ಅಂತಹದ್ದೇ ತದ್ರೂಪದ ಪ್ರತಿ ಆಕಾರ

Example : ಮಗುವು ತನ್ನ ನೆರಳನ್ನು ನೋಡಿ ಖುಷಿಗೊಂಡು ಆಟವಾಡುತ್ತಿತ್ತು.

Synonyms : ಛಾಯೆ


Translation in other languages :

किसी वस्तु पर प्रकाश पड़ने पर उसकी विपरित दिशा में उस वस्तु के अनुरूप बनी काली आकृति।

बच्चा अपनी परछाईं को देखकर प्रसन्न हो रहा है।
छाया, परछाईं, परछावाँ, परछाहीँ, प्रतिच्छाया, प्रतिछाया, साया

Shade within clear boundaries.

shadow

Meaning : ಬೆಳಕಿನ ಕಿರಣಗಳಿಗೆ ಅಡ್ಡಿಬರುವ ಯಾವುದೇ ವ್ಯಕ್ತಿ ಅಥವಾ ವಸ್ತುವಿನಿಂದ ಉಂಟಾಗುವ ಕಪ್ಪು ಆಕೃತಿ

Example : ಆ ಇಬ್ಬರು ಸ್ನೇಹಿತರ ಒಬ್ಬರಿಗೊಬ್ಬರ ಪ್ರತಿಬಿಂಬ.

Synonyms : ಛಾಯೆ, ಪ್ರತಿಬಿಂಬ


Translation in other languages :

प्रायः किसी के पीछे या साथ लगा रहनेवाला व्यक्ति या पदार्थ।

वे दोनों दोस्त एक दूसरे की छाया हैं।
छाया, साया

Meaning : ಬೆಳಕಿನ ಕಿರಣಗಳಿಗೆ ಅಡ್ಡಿಬರುವ ಯಾವುದೇ ವಸ್ತುವಿನಿಂದ ಉಂಟಾಗುವ ಕಪ್ಪು ಆಕೃತಿ

Example : ಹಾದಿಕಾರ (ಪಥಿಕ) ನೆರಳಿನಲ್ಲಿ ವಿಶ್ರಾಂತಿಯನ್ನು ಪಡೆಯುತ್ತಿದ್ದಾನೆ.

Synonyms : ಛಾಯೆ


Translation in other languages :

वह स्थान जहाँ धूप, प्रकाश आने में रूकावट हो।

पथिक छाया में आराम कर रहा है।
अनातय, छाँव, छाँह, छाया, साया

Relative darkness caused by light rays being intercepted by an opaque body.

It is much cooler in the shade.
There's too much shadiness to take good photographs.
shade, shadiness, shadowiness

Meaning : ಹೊಳಪಿನ ಮಿಲನ ಅಥವಾ ಸ್ಥಿತಿರಂಗು

Example : ಅವನ ಕವಿತೆಯಲ್ಲಿ ರಹಸ್ಯವಾದ ನೆರಳಿದೆ.

Synonyms : ಅರಿವು, ಜ್ಞಾನ, ತಿಳುವು, ಪ್ರಕಾಶ, ಪ್ರತಿಬಿಂಬ, ಸಂಕೇತ, ಹೊಳಪು


Translation in other languages :

बहुत हल्का मेल या रंगत।

उसकी कविता में छायावाद का पुट है।
अभास, आभा, आभास, झलक, पुट, प्रतीति, भान

An outward or token appearance or form that is deliberately misleading.

He hoped his claims would have a semblance of authenticity.
He tried to give his falsehood the gloss of moral sanction.
The situation soon took on a different color.
color, colour, gloss, semblance