Copy page URL Share on Twitter Share on WhatsApp Share on Facebook
Get it on Google Play
Meaning of word ನೇತಾಡು from ಕನ್ನಡ dictionary with examples, synonyms and antonyms.

ನೇತಾಡು   ಕ್ರಿಯಾಪದ

Meaning : ಅರ್ಧ-ವೃತ್ತಾಕಾರದ ಗತಿಯಲ್ಲಿ ನೇತಾಡುವ ಪ್ರಕ್ರಿಯೆ

Example : ಲೋಲಾಕಿಗೆ ಚಲನೆಯನ್ನು ನೀಡಿದಾಗ ಅದು ನೇತಾಡುತ್ತಿರುತ್ತದೆ.

Synonyms : ತೂಗಾಡು


Translation in other languages :

किसी वस्तु का आगे-पीछे या दाँये-बाँयें में हिलना।

लोलक को गति देने से वह झूलता रहता है।
झूलना

Meaning : ತಮ್ಮ ಜಾಗದಿಂದ ಅಲ್ಲಿ ಇಲ್ಲಿ ಹಾರುವ ಪ್ರಕ್ರಿಯೆ

Example : ಗಾಳಿಗೆ ಎಲೆಗಳು ಅಳ್ಳಾಡುತ್ತಿದೆ.

Synonyms : ಅಳ್ಳಾಡು, ತೂಗಾಡು, ತೂರಾಡು, ಹಾರಾಡು


Translation in other languages :

अपने स्थान पर कुछ इधर-उधर होना।

हवा में पत्ते हिल रहे हैं।
अहरना, अहलना, डुलना, डोलना, लरजना, हलना, हिलना, हिलना-डुलना, हिलना-डोलना

Move back and forth or sideways.

The ship was rocking.
The tall building swayed.
She rocked back and forth on her feet.
rock, shake, sway

Meaning : ಕೆಲವು ವಸ್ತುಗಳು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳ ಭಾಗವು ಯಾವುದೇ ಆದಾರವಿಲ್ಲದೆ ಇರುವನಿಂತಿರುವ ಪ್ರಕ್ರಿಯೆ

Example : ಗೋಡೆಯ ಬಳಿ ಹಗ್ಗವೊಂದು ನೇತ್ತಾಡುತ್ತಿತ್ತು.

Synonyms : ಅಲ್ಲಾಡು, ತೂಗಾಡು


Translation in other languages :

ऊपर टिके रहने पर भी किसी वस्तु आदि के कुछ भाग का नीचे की ओर कुछ दूर तक बिना आधार के रहना।

दीवार से एक रस्सी लटक रही है।
झूलना, लटकना

Hang freely.

The ornaments dangled from the tree.
The light dropped from the ceiling.
dangle, drop, swing

ನೇತಾಡು   ಗುಣವಾಚಕ

Meaning : ಯಾವುದು ನೇತಾಡುತ್ತದೆಯೋ

Example : ನಾವು ತೂಗಾಡುವ ಸೇತುವೆ ಮೂಲಕ ನದಿಯನ್ನು ದಾಟಿದೆವು.

Synonyms : ಜೋಲಾಡು, ಜೋಲಾಡುವ, ಜೋಲಾಡುವಂತ, ಜೋಲಾಡುವಂತಹ, ತೂಗಾಡು, ತೂಗಾಡುವ, ತೂಗಾಡುವಂತ, ತೂಗಾಡುವಂತಹ, ನೇತಾಡುವ, ನೇತಾಡುವಂತ, ನೇತಾಡುವಂತಹ


Translation in other languages :

जो झूलता हो।

हमने झूलना पुल से नदी पार की।
झुलौआ, झुलौवा, झूलना, झूलने वाला