Meaning : ಕಣ್ಣಿಗೆ ಹಾಕಿಕೊಳ್ಳುವ ಕಾಡಿಗೆ ಅಥವಾ ಕಣ್ಣ್ ಕಪ್ಪು
Example :
ಕಾಡಿಗೆಯ ಪ್ರಯೋಗದಿಂದ ಕಣ್ಣು ಆರೋಗ್ಯವಂತವಾಗಿರುತ್ತವೆ.
Synonyms : ಅಂಜನ, ಕಣ್ಣ್ ಕಪ್ಪು, ಕಾಡಿಗೆ, ಕಾಡಿಗೆಹಚ್ಚು, ಮಸಿ
Translation in other languages :
Makeup applied to emphasize the shape of the eyes.
eyeliner