Meaning : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
Example :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
Synonyms : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ಸೇವಕ
Translation in other languages :
An assistant subject to the authority or control of another.
foot soldier, subordinate, subsidiary, underlingMeaning : ಕೆಲಸದವರು ಮಾಡುವ ಕೆಲಸ
Example :
ಈ ಮನೆಯ ಕೆಲಸವನ್ನು ನಾನು ಕಳೆದ ಇಪ್ಪತು ವರ್ಷದಿಂದ ಮಾಡುತ್ತಾ ಬಂದಿದ್ದೇನೆ.
Translation in other languages :
Meaning : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
Example :
ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
Synonyms : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ಸೇವಕ
Translation in other languages :
किसी के अधीन रहकर अथवा यों ही किसी के स्थान पर उसकी ओर से काम करनेवाला।
राम छुट्टी पर जाने से पहले अपना प्रतिपुरुष नियुक्त कर दिया है।Meaning : ಯಾವುದೇ ಕಾರ್ಯಾಲಯ ಅಥವಾ ಸಂಸ್ಥೆಗಳಲ್ಲಿ ಸಂಬಳದ ಮೇರೆಗೆ ದುಡಿಯುತ್ತುರುವ ವ್ಯಕ್ತಿ
Example :
ಬಹುಪಾಲು ಸರಕಾರಿ ನೌಕರರು ತುಂಬಾ ಸೋಮಾರಿತನದಿಂದ ಕಾರ್ಯ ನಿರ್ವಹಿಸುತ್ತಾರೆ.
Synonyms : ಉದ್ಯೋಗಿ, ವೃತ್ತಿನಿರತ, ಸೇವಾನಿರತ
Translation in other languages :
A worker who is hired to perform a job.
employeeMeaning : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
Example :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
Synonyms : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ಪರಿಚಾರಕ, ವ್ಯಕ್ತಿ, ಸೇವಕ
Translation in other languages :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।Meaning : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
Example :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
Synonyms : ಆಳು, ಗೃಹಸೇವಕ, ಚಾಕರ, ಜವಾನ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ
Translation in other languages :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servant