Meaning : ಯಾವುದೇ ವಸ್ತು ಅಥವಾ ಸಂಗತಿಗಳು ಕ್ರಮವಾಗಿ ಇಲ್ಲದಿರುವುದು
Example :
ಕ್ರಮವಿಲ್ಲದ ಗ್ರಂಥಾಲಯದ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡಿ.
Synonyms : ಅಣಿಗೆಟ್ಟ, ಅವ್ಯವಸ್ಥೆಗೊಂಡ, ಓರಣವಿಲ್ಲದ, ಕ್ರಮವಿಲ್ಲದ, ಶಿಸ್ತಿಲ್ಲದ, ಸಾಲಾಗಿಲ್ಲದ
Translation in other languages :