Meaning : ಹೀರೆಕಾಯಿ ಜಾತಿಯ ಒಂದು ತರಕಾರಿಯು ಸಾವಿನ ತರಹ ಉದ್ದವಾಗಿರುತ್ತದೆ
Example :
ಅವರ ತೋಟದ ಮಾವಿನ ಮರಕ್ಕೆ ಪಡವಲಕಾಯಿ ಗಿಡವನ್ನು ಹಬ್ಬಿಸಿದ್ದಾರೆ.
Synonyms : ಪಡವಲ ಕಾಯಿ
Translation in other languages :
Meaning : ಒಂದು ಬಳ್ಳಿಯಲ್ಲಿ ಬಿಡುವ ಕಾಯಿಯನ್ನು ತರಕಾರಿಯಾಗಿ ಬಳಸಲಾಗುವುದು
Example :
ಅಮ್ಮ ಇವತ್ತು ಪಡವಲಕಾಯಿ ಹಾಕಿ ಸಾರನ್ನು ಮಾಡುತ್ತಿದ್ದಾರೆ.
Translation in other languages :
Meaning : ಒಂದು ತರಹದ ಗಿಡದ ಕಾಯಿ ತರಕಾರಿಯ ರೂಪದಲ್ಲಿ ಬಳಕೆಗೆ ಬರುವುದು
Example :
ರೈತನು ಪಡವಲಕಾಯಿ ಹಾಕಿರುವ ಹೊಲಕ್ಕೆ ಕೀಟನಾಶಕವನ್ನು ಸಿಂಪಡಿಸುತ್ತಿದ್ದ.
Translation in other languages :