Copy page URL Share on Twitter Share on WhatsApp Share on Facebook
Get it on Google Play
Meaning of word ಪಡೆ from ಕನ್ನಡ dictionary with examples, synonyms and antonyms.

ಪಡೆ   ಕ್ರಿಯಾಪದ

Meaning : ಯಾವುದಾದರು ಸ್ಪರ್ಧಿಯು, ಪರೀಕ್ಷೆ ಮೊದಲಾದವುಗಳಲ್ಲಿ ಯಾವುದಾದರು ಸ್ಥಾನವನ್ನು ಹೊಂದುವುದು ಅಥವಾ ಪ್ರಾಪ್ತವಾಗುವುದು

Example : ಅವನು ನೂರು ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದನು.

Synonyms : ದೊರಕು, ಪ್ರಾಪ್ತವಾಗು, ಹೊಂದು


Translation in other languages :

किसी प्रतियोगिता, परीक्षा आदि में कोई स्थान आदि हासिल या प्राप्त करना।

उसने सौ मीटर की दौड़ में प्रथम स्थान प्राप्त किया।
पाना, प्राप्त करना, हासिल करना

Meaning : ಹೇಗಾದರೂ ತನ್ನ ಅಧಿಕಾರಕ್ಕೆ ಬರುವ ರೀತಿಯಲ್ಲಿ ಮಾಡುವ ಕ್ರಿಯೆ

Example : ನನಗೆ ರಾಮನಿಂದ ನೂರು ರೂಪಾಯಿ ಸಿಕ್ಕಿತುರಾಮನು ನನಗೆ ನೂರು ರೂಗಳನ್ನು ಕೊಟ್ಟನುನಮಗೆ ಇಂತಹ ಬಟ್ಟೆ ಎಲ್ಲಿ ತಾನೆ ಸಿಕ್ಕುವುದು.

Synonyms : ಕೊಡು, ದೊರಕು, ದೊರೆ, ಸಿಕ್ಕು, ಸಿಗು


Translation in other languages :

किसी प्रकार अपने अधिकार में या हाथ में आना।

मुझे राम से सौ रुपए प्राप्त हुए।
राम के पास से सौ रुपए मेरे पास आए।
भला हमें ऐसे कपड़े कहाँ जुड़ेंगे।
आना, उपलब्ध होना, जुड़ना, नसीब होना, प्राप्त होना, मयस्सर होना, मिलना, हाथ आना, हाथ लगना, हासिल होना

Come into the possession of something concrete or abstract.

She got a lot of paintings from her uncle.
They acquired a new pet.
Get your results the next day.
Get permission to take a few days off from work.
acquire, get

Meaning : ತನ್ನ ಅಧಿಕಾರದಿಂದ ಮಾಡುವ ಕ್ರಿಯೆ

Example : ಅಶೋಕನು ಕಲಿಂಗದವರ ಮೇಲೆ ವಿಜಯ ಸಾಧಿಸಿದ.

Synonyms : ಗಳಿಸು, ಪ್ರಾಪ್ತಿ ಮಾಡಿಕೊ, ಸಾಧಿಸು


Translation in other languages :

अपने अधिकार में करना।

अशोक ने कलिंग पर विजय पाई।
पाना, प्राप्त करना, हासिल करना

Meaning : ಸುಖ, ದುಃಖಗಳನ್ನು ಸಹಿಸಿಕೊಳ್ಳುವುದು

Example : ಅವನು ತಾನು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದ್ದಾನೆ.

Synonyms : ಅನುಭವಿಸು


Translation in other languages :

दुख आदि सहना।

वह अपने किए की सजा भोग रहा है।
पाना, भुगतना, भोगना

Meaning : ಏನನ್ನಾದರೂ ಪಡೆಯುವ ಅಥವಾ ಹೊಂದುವ ಪ್ರಕ್ರಿಯೆ

Example : ನೀನು ನಿನ್ನ ದೊಡ್ಡ ಅಣ್ಣನ ವಿದ್ವತ್ತನ್ನು ಎಂದಿಗೂ ಪಡೆಯಲಾಗುವುದಿಲ್ಲ.

Synonyms : ಗಳಿಸು, ಸಿಗು, ಹೊಂದು


Translation in other languages :

बराबरी कर सकना।

तुम अपने बड़े भाई की विद्वता कभी नहीं पाओगे।
पाना

Be equal to in quality or ability.

Nothing can rival cotton for durability.
Your performance doesn't even touch that of your colleagues.
Her persistence and ambition only matches that of her parents.
equal, match, rival, touch

Meaning : ಸುರಕ್ಷೆ, ಆರಾಮ ಮುಂತಾದವುಗಳಿಗಾಗಿ ಯಾವುದೇ ಸ್ಥಿತಿ ತಲುಪುವ ಪ್ರಕ್ರಿಯೆ

Example : ಬಿರುಗಾಳಿಯಿಂದ ತಪ್ಪಿಸಿಕೊಳ್ಳಲು ನಾವು ಆಶ್ರಯ ಪಡೆದೆವು.


Translation in other languages :

* सुरक्षा, आराम आदि के लिए किसी स्थिति में जाना।

हमने तूफान से बचने के लिए आश्रय लिया।
लेना

To get into a position of having, e.g., safety, comfort.

Take shelter from the storm.
take

Meaning : ಇನ್ನೊಬ್ಬರಿಂದ ಏನನ್ನಾದರೂ ಪಡೆಯುವ ಪ್ರಕ್ರಿಯೆ

Example : ಅವನು ನನ್ನಿಂದ ಪುಸ್ತಕವೊಂದನ್ನು ತೆಗೆದುಕೊಂಡನು.

Synonyms : ತೆಗೆದುಕೊಳ್ಳು, ಸ್ವೀಕರಿಸು


Translation in other languages :

किसी से या कहीं से कोई वस्तु आदि अपने हाथ में लेना।

उसने अध्यक्ष के हाथों पुरस्कार लिया।
ग्रहण करना, धारण करना, पाना, प्राप्त करना, लेना, हासिल करना

Receive willingly something given or offered.

The only girl who would have him was the miller's daughter.
I won't have this dog in my house!.
Please accept my present.
accept, have, take

ಪಡೆ   ನಾಮಪದ

Meaning : ನ್ಯಾಯಯುತವಾದ ಕಾರ್ಯದಲ್ಲಿ ಭಾಗಿಯಾದ ವ್ಯಕ್ತಿ

Example : ಇಂದು ನ್ಯಾಯಾಲಯದಲ್ಲಿ ಮೊದಲನೇ ಪಕ್ಷ ಅನುಪಸ್ಥಿತರಿದ್ದರು ಅಥವಾ ಗೈರು ಹಾಜರಿದ್ದರು.

Synonyms : ಗುಂಪು, ದಳ, ಪಂಗದ, ಪಕ್ಷ, ಸಮೂಹ


Translation in other languages :

वह व्यक्ति जो न्यायिक कार्रवाही में शामिल हो।

आज अदालत में पहली पार्टी अनुपस्थित थी।
पक्ष, पार्टी

A person involved in legal proceedings.

The party of the first part.
party