Meaning : ಯಾವುದೇ ಘಟನೆಯ ಮೂಲ ಕಾರಣ ಅಥವಾ ರಹಸ್ಯವನ್ನು ಪತ್ತೆ ಮಾಡುವ ಪ್ರಕ್ರಿಯೆ
Example :
ಪೊಲೀಸರು ಕಳ್ಳನ ಅನ್ವೇಶಣೆ ಮಾಡುತ್ತಿದ್ದಾರೆ.
Synonyms : ಅನ್ವೇಶಣೆ ಮಾಡು, ಶೋಧನೆ ಮಾಡು, ಹುಡುಕು
Translation in other languages :
किसी घटना या विषय के मूल कारणों या रहस्यों का पता लगाना।
पुलिस तथ्यों की छानबीन कर रही है।Conduct an inquiry or investigation of.
The district attorney's office investigated reports of possible irregularities.Meaning : ಯಾವುದೋ ಒಂದು ವಿಷಯದ ಬಗೆಗೆ ಹೊಳಹೊಕ್ಕಿ ನೋಡುವ ಪ್ರಕ್ರಿಯೆ
Example :
ಸಂಶೋಧನೆ ಮುಗಿದ ನಂತರ ಈ ಕಾಯಿಲೆಗೆ ಯಾವ ಕಾರಣವೆಂದು ಪತ್ತೆ ಹಚ್ಚಿದಿರ.
Synonyms : ಗುರುತಿಸು, ಪತ್ತೆ ಹಚ್ಚು
Translation in other languages :
संज्ञान में आना।
शोध के दौरान पाया गया कि इस बीमारी का असली कारण क्या है।