Meaning : ಪತ್ತೆಹಚ್ಚುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
Example :
ಪೊಲೀಸರು ಪ್ರತ್ಯಕ್ಷದರ್ಶಿಗಳಿಂದ ಕಳ್ಳನನ್ನು ಗುರುತಿಸುವ ಕೆಲಸವನ್ನು ಮಾಡಿಸುತ್ತಿದ್ದಾರೆ.
Translation in other languages :
Meaning : ಕಳೆದುಹೋಗಿದ್ದ ವಸ್ತುವನ್ನು ಪತ್ತೆಹಚ್ಚುವ ಅಥವಾ ತಿರುಗಿ ಸಿಕ್ಕುವ ಪ್ರಕ್ರಿಯೆ
Example :
ಪೊಲೀಸರು ಕಳ್ಳನ ಮನೆಯಿಂದ ಕಳ್ಳತನ ಮಾಡಲಾಗಿದೆ ವಸ್ತುಗಳನ್ನು ಪತ್ತೆಹಚ್ಚಿದರು.
Synonyms : ಪತ್ತೆಯಾಗು, ಹುಡುಕಿತೆಗೆ
Translation in other languages :
ढूँढ़कर सामने रखना।
पुलिस ने चोर के घर से चोरी के माल निकाले।Meaning : ಯಾವುದೇ ಮಾತು ಅಥವಾ ವಿಷಯದ ಗೂಡಾರ್ಥ ಅಥವಾ ರಹಸ್ಯವನ್ನು ತಿಳಿಯುವ ಪ್ರಕ್ರಿಯೆ
Example :
ವಿಜ್ಞಾನಿಗಳು ಈ ಹೊಸ ರೋಗದ ಗುಣಲಕ್ಷಣಗಳ ಬಗೆಗೆ ಪತ್ತೆ ಹಚ್ಚುತ್ತಿದ್ದಾರೆ.
Synonyms : ಪತ್ತಮಾಡು, ಶೋಧನೆ ಮಾಡು, ಸಂಶೋಧನೆ ಮಾಡು
Translation in other languages :
किसी बात या विषय के गूढ़ तत्त्व या रहस्य की जानकारी प्राप्त करना।
चिकित्सक इस नए रोग के कारणों का पता लगा रहे हैं।