Meaning : ಅತ್ಯಧಿಕ ಆನಂದ
Example :
ಪರೀಕ್ಷೆಯಲ್ಲಿ ಹೆಚ್ಚು ಅಂಕ ಬಂದಿದ್ದರಿಂದ ನನಗೆ ಅತ್ಯಂತ ಆನಂದವಾಗಿದೆ.
Synonyms : ಅತ್ಯಂತ ಆನಂದ, ಅತ್ಯಾನಂತ
Translation in other languages :
Meaning : ಅನಂದದ ಉತ್ತುಂಗ
Example :
ಧ್ಯಾನದ ಆಳಕ್ಕೆ ಇಳಿದರೆ ಆನಂದಲ್ಲಿ ತೇಲಾಡುವ ಅನುಭವವಾಗುವುದು.
Synonyms : ಆನಂದ, ಆನಂದಾತಿರೇಕ, ಉತ್ಸಾಹ, ಉಲ್ಲಾಸ, ಸಂತೋಷ
Translation in other languages :
आनंद की चरमावस्था।
ध्यान की गहराई में आनंदातिरेक की अनुभूति होती है।Meaning : ಧರ್ಮ ಗ್ರಂಥಗಳ ಪ್ರಕಾರ ಅವರು ಶೇಷ್ಠ ಸತ್ಯ ಸೃಷ್ಟಿಯಲ್ಲಿ ಗೌರವಸಲು ಪಡುವರು
Example :
ಈಶ್ವರನು ಸರ್ವವ್ಯಾಪಿ ಈಶ್ವರನೇ ನಮ್ಮೆಲ್ಲರ ರಕ್ಷಕ
Synonyms : ಅಖಿಲೇಶ್ವರ, ಅಶರೀರ, ಆಧಿ ಪುರುಷ, ಆಧಿ-ಪುರುಷ, ಆಧಿಕರ್ತ, ಆಧಿಪುರುಷ, ಕರ್ತ, ಚಿಂತಾಮಣಿ, ಜಗದೀಶ, ಜಗನ್ನಾಥ, ತ್ರಿಲೋಕನಾಥ, ತ್ರಿಲೋಕಪತಿ, ತ್ರಿಲೋಕೇಶ, ದೀನ ಬಂಧು, ದೀನ-ಬಂಧು, ದೀನಬಂಧು, ಪರಮಪಿತ, ಪರಮಾತ್ಮ, ಪ್ರಧಾನ ಆತ್ಮ, ಪ್ರಧಾನಾತ್ಮ, ಮುಖ್ಯ ಆತ್ಮ, ವಾಸು, ವಿಧಾತ, ವಿಶ್ವನಾಥ, ವಿಶ್ವಪತಿ, ಸದ್ ಗುರು
Translation in other languages :
धर्मग्रंथों द्वारा मान्य वह सर्वोच्च सत्ता जिसे सृष्टि का स्वामी माना जाता है।
ईश्वर सर्वव्यापी है।The supernatural being conceived as the perfect and omnipotent and omniscient originator and ruler of the universe. The object of worship in monotheistic religions.
god, supreme being