Meaning : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ
Example :
ಅವನು ವೀರ ಸೈನಿಕ.
Synonyms : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ
Translation in other languages :
Meaning : ಧೈರ್ಯದಿಂದ ಯಾವುದೇ ಕೆಲಸ ಮಾಡುವ
Example :
ವೀರರು ಯಾವುದೇ ಕೆಲಸದಲ್ಲೂ ಹಿಂದೆ ಬೀಳುವುದಿಲ್ಲ.
Synonyms : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಪರಾಕ್ರಮಿಯಾದ, ಪರಾಕ್ರಮಿಯಾದಂತ, ಪರಾಕ್ರಮಿಯಾದಂತಹ, ಬಹದೂರರಾದ, ಬಹದೂರರಾದಂತ, ಬಹದೂರರಾದಂತಹ, ಬಹದೂರ್, ವೀರರಾದ, ವೀರರಾದಂತ, ವೀರರಾದಂತಹ, ವೀರರು, ಶೂರ, ಶೂರರಾದ, ಶೂರರಾದಂತ, ಶೂರರಾದಂತಹ
Translation in other languages :
Meaning : ಯಾರಲ್ಲಿ ವಿಕ್ರಮ ಅಥವಾ ವೀರತ್ವವಿಲ್ಲವೋ
Example :
ಸೋಹನನು ಒಬ್ಬ ವಿಕ್ರಮಿ ವ್ಯಕ್ತಿ.
Synonyms : ಪರಾಕ್ರಮಿಯಾದ, ಪರಾಕ್ರಮಿಯಾದಂತ, ಪರಾಕ್ರಮಿಯಾದಂತಹ, ವಿಕ್ರಮಿ, ವಿಕ್ರಮಿಯಾದ, ವಿಕ್ರಮಿಯಾದಂತ, ವಿಕ್ರವಿಯಾದಂತಹ
Translation in other languages :