Copy page URL Share on Twitter Share on WhatsApp Share on Facebook
Get it on Google Play
Meaning of word ಪರಾಧೀನತೆ from ಕನ್ನಡ dictionary with examples, synonyms and antonyms.

ಪರಾಧೀನತೆ   ನಾಮಪದ

Meaning : ಜೀವನಕ್ಕಾಗಿ ಇನ್ನೊಬ್ಬರನ್ನು ಅವಲಂಬಿಸಿರುವಿಕೆ

Example : ಪರಾವಲಂಭಿತನ ಮನುಷ್ಯನಿಗೆ ಒಳ್ಳೆಯದಲ್ಲ.

Synonyms : ಪರಾವಲಂಭಿತನ, ಪಾರತಂತ್ರ


Translation in other languages :

दूसरे पर अवलंबित होने की क्रिया।

परावलंबन चारित्रिक दुर्बलता है।
परावलंबन

Meaning : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

Example : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

Synonyms : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ


Translation in other languages :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

Meaning : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ

Example : ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.

Synonyms : ಅಧೀನ, ಅಧೀನತೆ, ಅಧೀನದ, ಅವಲಂಬನ, ಅವಲಂಬನೆ, ಗುಲಾಮಗಿರಿ, ದಾಸ್ಯ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ


Translation in other languages :

पराधीन होने की अवस्था या भाव।

पराधीनता की बेड़ी में जकड़ा भारत उन्नीस सौ सैंतालीस में आज़ाद हुआ।
अमुक्ति, अस्वातंत्र्य, अस्वातन्त्र्य, ग़ुलामी, गुलामी, दासता, परतंत्रता, पराधीनता

The state of being under the control of another person.

bondage, slavery, thraldom, thrall, thralldom