Copy page URL Share on Twitter Share on WhatsApp Share on Facebook
Get it on Google Play
Meaning of word ಪರಾವಲಂಬಿ from ಕನ್ನಡ dictionary with examples, synonyms and antonyms.

ಪರಾವಲಂಬಿ   ನಾಮಪದ

Meaning : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

Example : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

Synonyms : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾಶ್ರಯ


Translation in other languages :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

Meaning : ವಿಶೇಷ ಪ್ರಕಾರವಾದ ಕೆಲವು ವಸ್ಪತಿಗಳು ಬೇರೆ ವೃಕ್ಷಗಳವನ್ನು ಅವಲಂಬಿಸಿ ಮತ್ತು ಅದರ ಸ್ವತವನ್ನು ಹೀರಿಕೊಂಡು ಬೆಳೆಯುತ್ತವೆ

Example : ಚಪ್ಪರದ ಅವರೆಕಾಯಿಯು ಪರಾವಲಂಬಿಯಾದ ವನಸ್ಪತಿಯಾಗಿದೆ.

Synonyms : ಪರಜೀವಿ, ಪರಜೀವಿ ವಸ್ಪತಿ, ಪರಜೀವಿ-ವನಸ್ಪತಿ, ಪರಾವಲಂಬಿ ವನಸ್ಪತಿ, ಪರಾವಲಂಬಿ-ವನಸ್ಪತಿ


Translation in other languages :

कुछ विशेष प्रकार की वनस्पतियाँ जो दूसरे वृक्षों पर रहकर और उनका रस चूसकर पलती हैं।

आकाशबेल एक प्रकार की परजीवी वनस्पति है।
परजीवी वनस्पति

ಪರಾವಲಂಬಿ   ಗುಣವಾಚಕ

Meaning : ಬೇರೆಯವರು ನೀಡಿದನ್ನೆ ಸೇವಿಸುತ್ತಾ ಕಾಲವನ್ನು ತಳ್ಳುವವರು

Example : ಆಧುನಿಕ ಯುಗದಲ್ಲೂ ಸಹ ಪರಾವಲಂಬಿ ಜನರ ಸಂಖ್ಯೆಗೇನು ಕಡಿಮೆ ಇಲ್ಲ.

Synonyms : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


Translation in other languages :

दूसरे का दिया खाकर निर्वाह करने वाला।

आधुनिक युग में भी टुकड़तोड़ व्यक्तियों की कमी नहीं हैं।
टुकड़-तोड़, टुकड़तोड़

Meaning : ಬೇರೆಯವರನ್ನು ಆಶ್ರಯಿಸಿರುವಂತಹ

Example : ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.

Synonyms : ಪರರ ಆಶ್ರಯ, ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


Translation in other languages :

बिलकुल परतंत्र।

अध्यधीन व्यक्ति का मानसिक विकास अवरुद्ध हो जाता है।
अध्यधीन

Being under the power or sovereignty of another or others.

Subject peoples.
A dependent prince.
dependent, subject

Meaning : ಯಾವುದು ಇನ್ನೊಂದು ಜೀವವನ್ನು ಆಸರೆಯಾಗಿ ಹೊಂದಿರುತ್ತದೆಯೋ ಅಥವಾ ತನ್ನ ಆಹಾರವನ್ನು ಅದರಿಂದ ಪಡೆದುಕೊಳ್ಳುತ್ತದೆಯೋ

Example : ಬೇರಿಲ್ಲದ ಗಿಡ ಪರಾವಲಂಬಿಯಾಗಿದೆ.

Synonyms : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


Translation in other languages :

जो दूसरे जीव के सहारे रहते या उनसे अपना भोजन प्राप्त करते हों।

अमरबेल एक परजीवी पौधा है।
परजीवी, परपोषी

Meaning : ಬೇರೆಯವರ ಮೇಲೆ ಅವಲಂಭಿಸಿ ನಿಂತಿರುವ

Example : ಪರಾವಲಂಬಿ ಬಳ್ಳಿಗಳಲ್ಲಿ ಹಲವಾರು ಬಣ್ಣದ ಹೂ ಅರಳಿದೆ.

Synonyms : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


Translation in other languages :

दूसरे के आधार पर स्थित।

अन्यासक्त बेलों में बहुरंगी फूल खिले हैं।
अन्यासक्त

Meaning : ಇನ್ನೊಬ್ಬರನ್ನು ಅವಲಂಬಿಸಿ ಬದುಕುವಿಕೆ ಅಥವಾ ತನ್ನ ಬದುಕಿಗೆ ಇನ್ನೊಬ್ಬರ ಆಶ್ರಯವಿರುವಿಕೆ

Example : ಪರಾವಲಂಬಿ ಜೀವನ ನನಗೆ ಸಾಕಾಗಿ ಹೋಗಿದೆ.

Synonyms : ಆಶ್ರಿತ


Translation in other languages :

जो दूसरों पर अवलंबित हो।

परावलंबी जीवन नहीं बिताना चाहिए।
अनुजीवी, आश्रित, परावलंबित, परावलंबी, परावलम्बित, परावलम्बी, पराश्रयी, पराश्रित