Meaning : ತನ್ನ ಅಧಿಕಾರವನ್ನು ನಿಸ್ವಾರ್ಥಿಯಾಗಿ ಬಿಟ್ಟುಕೊಡುವುದು
Example :
ರಾಜನು ತನ್ನ ಪದವಿಯನ್ನು ಪರಿತ್ಯಾಗ ಮಾಡಿದ್ದರಿಂದ ಪ್ರಜೆಗಳು ದುಃಖಿಯಾದರು.
Translation in other languages :
The act of renouncing. Sacrificing or giving up or surrendering (a possession or right or title or privilege etc.).
forgoing, forswearing, renunciation