Copy page URL Share on Twitter Share on WhatsApp Share on Facebook
Get it on Google Play
Meaning of word ಪರಿತ್ಯಾಗ ಮಾಡು from ಕನ್ನಡ dictionary with examples, synonyms and antonyms.

ಪರಿತ್ಯಾಗ ಮಾಡು   ಕ್ರಿಯಾಪದ

Meaning : ಯಾವುದೋ ಒಂದನ್ನು ಕುಡಿಯದೆ ಅಥವಾ ಸೇವಿಸದೆ ಇರುವ ಪ್ರಕ್ರಿಯೆ (ಮೊದಲು ಮಾಡುತ್ತಿದ್ದು)

Example : ಮೋಹನ್ ಎರಡು ತಿಂಗಳ ಹಿಂದೆಯೆ ಮಧ್ಯಪಾನ ಕುಡಿಯುವುದನ್ನು ಬಿಟ್ಟಿದ್ದ.

Synonyms : ತ್ಯಜಿಸು, ತ್ಯಾಗ ಮಾಡು, ಬಿಟ್ಟು ಬಿಡು, ಬಿಡು


Translation in other languages :

उपयोग या सेवन न करना (जो पहले की जाती हो)।

मोहन ने दो महीने पहले ही शराब छोड़ी।
छोड़ देना, छोड़ना, त्याग देना, त्याग रखना, त्यागना, परित्याग करना, परित्यागना