Copy page URL Share on Twitter Share on WhatsApp Share on Facebook
Get it on Google Play
Meaning of word ಪರಿಪೂರ್ಣವಾದಂತ from ಕನ್ನಡ dictionary with examples, synonyms and antonyms.

ಪರಿಪೂರ್ಣವಾದಂತ   ಗುಣವಾಚಕ

Meaning : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ

Example : ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.

Synonyms : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ


Translation in other languages :

जो पूरी तरह से पूर्ण या भरा हुआ हो या जिसमें कोई कमी न हो।

लालाजी का घर धन-धान्य से परिपूर्ण है।
सेठजी का जन्म धन-धान्य से परिपूर्ण घर में हुआ था।
अभिपूर्ण, अरहित, अवपूर्ण, अशून्य, आपूर्ण, परिपूरित, परिपूर्ण, पूरित, पूर्ण, भरा हुआ, भरा-पूरा, भरापूरा, मुकम्मल, शाद, संकुल, सङ्कुल

Completed to perfection.

fulfilled

Meaning : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

Example : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

Synonyms : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


Translation in other languages :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

Meaning : ಯಾವುದರಲ್ಲೂ ಕಡಿಮೆಯಿಲ್ಲದ

Example : ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.

Synonyms : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ


Translation in other languages :

जिसमें कमी न हो।

उसने अपने मित्र को मनाने का भरपूर प्रयत्न किया।
पुरज़ोर, पुरजोर, पूरा-पूरा, भरपूर, संपूर्ण