Copy page URL Share on Twitter Share on WhatsApp Share on Facebook
Get it on Google Play
Meaning of word ಪರಿಮಾಣ from ಕನ್ನಡ dictionary with examples, synonyms and antonyms.

ಪರಿಮಾಣ   ನಾಮಪದ

Meaning : ಯಾವುದೇ ವಸ್ತುವಿನ ಭಾರ, ತೂಕ, ಅಳತೆ, ಮೌಲ್ಯ ಮುಂತಾದವುಗಳು

Example : ಒಂದು ಗೋಣಿಚೀಲದಲ್ಲಿ ತುಂಬಿದ ಅಕ್ಕಿ ಸುಮಾರು ನೂರು ಕೇಜಿಯಷ್ಟಿತ್ತು

Synonyms : ಸುಮಾರು ಪ್ರಮಾಣ


Translation in other languages :

किसी वस्तु का भार, तौल, नाप, मूल्य आदि।

एक बोरे चावल का मान लगभग सौ किलो होता है।
परिमाण, मात्रा, मान, मिकदार

Meaning : ಯಾವುದೇ ವಸ್ತು ಅಥವಾ ಆಸ್ತಿಯ ದೊಡ್ಡ ಪ್ರಮಾಣದ ಅಳತೆಯನ್ನು ಸೂಚಿಸುವುದು

Example : ಅಧಿಕ ಪರಿಮಾಣದಲ್ಲಿ ಅವನು ಊಟ ಮಾಡಿದ್ದರಿಂದ ಅವನು ಹುಷಾರು ತಪಿದನು.

Synonyms : ಅಧಿಕ, ಬೃಹತ್


Translation in other languages :

किसी का उतना अंश या मान जितना एक बार में लिया या काम में लाया जाए या उपलब्ध हो।

अधिक मात्रा में भोजन करने से वह बीमार पड़ गया।
निर्मा, परिमाण, मात्रा

Meaning : ಉದ್ದ, ಅಗಲ, ಎತ್ತರ ಮತ್ತು ಭಾರ ಇವುಗಳನ್ನು ಅಳೆಯುವ ಏಕಮಾನ

Example : ಉದ್ದ, ಅಗಲ, ಎತ್ತರ ಮತ್ತು ಭಾರ ಮುಂತಾದವುಗಳನ್ನು ಅಳತೆ ಮಾಡಲು ಬೇರೆ ಬೇರೆ ಮಾನದಂಡ ಇರುವವು

Synonyms : ಮಾನದಂಡ, ಮಾಪನ

Meaning : ಯಾವುದೇ ವಸ್ತು ಸಂಗತಿಯನ್ನು ಹೆಚ್ಚು ಕಡಿಮೆ, ಹತ್ತಿರ ದೂರ, ಮುಂತಾದವುಗಳನ್ನು ಗುರುತಿಸುವಿಕೆ

Example : ಈ ಟೇಬಲ್ಲಿನ ಅಳತೆ ಮೂರಡಿ ಉದ್ದ, ಎರಡಡಿ ಅಗಲ.

Synonyms : ಅಳತೆ, ಮಾಪನ


Translation in other languages :

किसी चीज़ की लंबाई, चौड़ाई, ऊँचाई आदि जिसका विचार किसी निर्दिष्ट लंबाई के आधार पर या तुलना में होता है।

सोहन की कमर का नाप तीस इंच है।
नाप, परिमाण, परिमाप, माप

Meaning : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

Example : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

Synonyms : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಒಟ್ಟು, ಗಣನೆ


Translation in other languages :

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm

Meaning : ಪರಿಮಾಣ ಅಥವಾ ಅಳೆಯುವ ಕೆಲಸ

Example : ಭೂಮಿಯನ್ನು ಬಟವಡೆ (ಹಂಚುವುದು) ಮಾಡುವುದಕ್ಕಾಗಿ ಅದರ ಅಳತೆಯನ್ನು ಮಾಡಲಾಯಿತು.

Synonyms : ಅಳತೆ, ಅಳತೆಮಾಡುವ, ಅಳೆಯುವಿಕೆ, ಮೋಜಣಿ


Translation in other languages :

नापने या मापने का काम।

खेत का बँटवारा करने के लिए उसकी नपाई की गई।
नपाई, नाप, नाप-जोख, नाप-जोख़, नापजोख, नापजोख़, नापना, पैमाइश, मपाई, माप, माप-जोख, माप-जोख़, मापजोख, मापजोख़, मापन, मापना

The act or process of assigning numbers to phenomena according to a rule.

The measurements were carefully done.
His mental measurings proved remarkably accurate.
measure, measurement, measuring, mensuration

ಪರಿಮಾಣ   ಗುಣವಾಚಕ

Meaning : ಪ್ರಮಾಣದಲ್ಲಿ ಅಥವಾ ಮೊತ್ತದಲ್ಲಿ ಹೊಂದಿಕೆಯಾಗಿರುವ, ಅನುಗುಣವಾದ

Example : ಈ ದ್ರವ ಮತ್ತು ಘನದ ಅನುಪಾತದ ಘನತ್ವವನ್ನು ಕಂಡುಹಿಡಿಯಿರಿ.

Synonyms : ಅನುಪಾತ


Translation in other languages :

किसी की अपेक्षा, तुलना या अनुपात में होनेवाला।

इस द्रव और ठोस का आपेक्षिक घनत्व निकालिए।
आपेक्षिक, सापेक्ष