Meaning : ಪರೀಕ್ಷಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
Example :
ನೋವಿನಿಂದ ಬಳಲುತ್ತಿರುವ ಅಜ್ಜಿಯು ವೈದ್ಯರಲ್ಲಿ ಹೋಗಿ ಪರೀಕ್ಷೆಯನ್ನು ಮಾಡಿಸಿದರು.
Synonyms : ತಪಾಸಣೆ ಮಾಡಿಸು
Translation in other languages :
Meaning : ಪರಿಶೀಲಿಸುವ ಅಥವಾ ಪರಿಶೀಲನೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು
Example :
ಅವರು ಚಿನ್ನದ ಒಡವೆಗಳ ಪರಿಶುದ್ಧತೆಯ ಪರೀಕ್ಷೆಯನ್ನು ಅಕ್ಕಸಾಲಿಗನ ಹತ್ತಿರ ಮಾಡಿಸಿದರು.
Synonyms : ಪರಿಶೀಲನೆ ಮಾಡಿಸು, ವಿಮರ್ಶೆ ಮಾಡಿಸು
Translation in other languages :